ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರನ್ನು ಶೀಘ್ರದಲ್ಲೇ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುವುದು ಎಂದು ಹೇಳಿದ್ದಾರೆ. ಪ್ರಸ್ತುತ ಕೆನಡಾದಲ್ಲಿ ಕೆಲಸ ಮಾಡುತ್ತಿರುವ ಪತ್ತನಂತಿಟ್ಟದ ಮಹಿಳೆಯೊಬ್ಬರು ಮಾಂಕೂಟತ್ತಿಲ್ ವಿರುದ್ಧ ಮೂರನೇ ಅತ್ಯಾಚಾರ ದೂರು ದಾಖಲಿಸಿದ ನಂತರ ಪೊಲೀಸರು ಅವರನ್ನು ಬಂಧಿಸಿದ್ದಾರೆ. ದೂರಿನಲ್ಲಿ, ಮಹಿಳೆ ಮಾಂಕೂಟತ್ತಿಲ್ … Continue reading ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ