Explainer: ಬಿಜೆಪಿಯು ಉತ್ತರಾಖಂಡ ಸಿಎಂ ಬದಲಿಸಿದ್ದು ಮಮತಾ ಬ್ಯಾನರ್ಜಿಯನ್ನು ಕೆಳಗಿಳಿಸಲೇ?

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನಿಂದಾದ ಮುಖಭಂಗದಿಂದ ಬಿಜೆಪಿ ಇನ್ನೂ ಹೊರ ಬಂದಿಲ್ಲ. ಚುನಾವಣೆ ನಂತರ ಬಂಗಾಳದಲ್ಲಿ ನಡೆದಿದೆ ಎನ್ನಲಾದ ‘ಹಿಂಸಾಚಾರದ’ ಹೆಸರಿನಲ್ಲಿ ರಾಷ್ಟ್ರಪತಿ ಆಡಳಿತ ಹೇರುವುದರ ಬಗ್ಗೆಗಿನ ಚರ್ಚೆಯನ್ನು ಬಿಜೆಪಿ ಮುನ್ನಲೆಗೆ ತಂದಿತ್ತು. ಇಷ್ಟೇ ಅಲ್ಲದೆ ರಾಜ್ಯದ ಮುಖ್ಯ ಕಾರ್ಯದರ್ಶಿಯ ವಿಚಾರದಲ್ಲೂ ಬಿಜೆಪಿ ಮತ್ತು ಟಿಎಂಸಿ ನಡುವೆ ರಾಜಕೀಯ ಸಂಘರ್ಷ ಮುಂದುವರೆಸಿತ್ತು. ಅದರೊಂದಿಗೆ ಬಂಗಾಳದ ಸಚಿವರು, ಶಾಸಕರನ್ನು ತನಿಖಾ ಸಂಸ್ಥೆಗಳು ಬಂಧಿಸಿದ್ದು ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದೆ. ಇದೆಲ್ಲಾ ಏಕೆ ಹೇಳಬೇಕಾಯಿತು ಎಂದರೆ ಬಿಜೆಪಿಯ ಎಲ್ಲಾ … Continue reading Explainer: ಬಿಜೆಪಿಯು ಉತ್ತರಾಖಂಡ ಸಿಎಂ ಬದಲಿಸಿದ್ದು ಮಮತಾ ಬ್ಯಾನರ್ಜಿಯನ್ನು ಕೆಳಗಿಳಿಸಲೇ?