ಸುಲಿಗೆ ಪ್ರಕರಣ | ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಬಂಧನ

ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಮಾಜಿ ಶಾಸಕನಿಂದ 2 ಕೋಟಿ ರೂಪಾಯಿ ಸುಲಿಗೆ ಮಾಡಿದ ಆರೋಪ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಅಣ್ಣ ಹಾಗೂ ಅಣ್ಣನ ಪುತ್ರನನ್ನು ಬೆಂಗಳೂರಿನ ಬಸವೇಶ್ವರನಗರ ಪೊಲೀಸರು ಇಂದು (ಅ.19) ಬಂಧಿಸಿದ್ದಾರೆ. ಪ್ರಲ್ಹಾದ್ ಜೋಶಿಯವರ ಅಣ್ಣ ಗೋಪಾಲ ಜೋಶಿ ಅವರನ್ನು ಕೊಲ್ಲಾಪುರದಲ್ಲಿ ಹಾಗೂ ಅಣ್ಣನ ಮಗ ಅಜಯ್ ಜೋಶಿಯನ್ನು ಪುಣೆಯಲ್ಲಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಇಬ್ಬರ ಬಂಧನದ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲಕ್ಕೇರಿದೆ. ಪ್ರಕರಣದ … Continue reading ಸುಲಿಗೆ ಪ್ರಕರಣ | ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಬಂಧನ