ಫಿಲಡೆಲ್ಫಿಯಾ ವಿಮಾನ ಅಪಘಾತದ ದೃಶ್ಯವನ್ನು ಐಎನ್‌ಎಸ್‌ ವಿಕ್ರಾಂತ್ ದಾಳಿ ಎಂದ ಎಬಿಪಿ ಆನಂದ

ಗುರುವಾರ (ಮೇ.8) ರಾತ್ರಿ ಭಾರತದ ಹಲವು ಪ್ರದೇಶಗಳ ಮೇಲೆ ವಿವಿಧ ರೀತಿಯಲ್ಲಿ ದಾಳಿ ನಡೆಸಲು ಪಾಕಿಸ್ತಾನ ಪ್ರಯತ್ನಿಸಿತ್ತು. ಅದನ್ನು ಭಾರತ ಯಶಸ್ವಿಯಾಗಿ ತಡೆದಿದೆ ಎಂದು ವರದಿಯಾಗಿದೆ. ದೇಶದ ಬಹುತೇಕ ದೃಶ್ಯ ಮಾಧ್ಯಮಗಳು ಗುರುವಾರ ರಾತ್ರಿ ಪಾಕಿಸ್ತಾನ ದಾಳಿ ನಡೆಸಿದೆ ಎಂಬ ಸುದ್ದಿಯನ್ನು ನೇರ ಪ್ರಸಾರ ರೀತಿಯಲ್ಲಿ ಪ್ರಕಟಿಸಿತ್ತು. ಇದೇ ವೇಳೆ ಸಾಮಾಜಿಕ ಮಾಧ್ಯಮಗಳಲ್ಲೂ ಭಾರತ-ಪಾಕಿಸ್ತಾನ ಪರಸ್ಪರ ದಾಳಿ ಮಾಡಿಕೊಂಡಿವೆ ಎಂಬ ಹಲವು ಸುದ್ದಿ ಮತ್ತು ವಿಡಿಯೋಗಳು ಹರಿದಾಡಿತ್ತು. ಅಂತಹ ವಿಡಿಯೋಗಳನ್ನು ದೇಶದ ಮುಖ್ಯವಾಹಿನಿ ಮಾಧ್ಯಮಗಳೂ ಪ್ರಸಾರ ಮಾಡಿತ್ತು. … Continue reading ಫಿಲಡೆಲ್ಫಿಯಾ ವಿಮಾನ ಅಪಘಾತದ ದೃಶ್ಯವನ್ನು ಐಎನ್‌ಎಸ್‌ ವಿಕ್ರಾಂತ್ ದಾಳಿ ಎಂದ ಎಬಿಪಿ ಆನಂದ