FACT CHECK | ಬೆಂಕಿಗೆ ಆಹುತಿ ಆಗುತ್ತಿರುವ ಲಾಸ್ ಏಂಜಲೀಸ್ ಎಂದು ಎಐ ರಚಿತ ವಿಡಿಯೋ ಹಂಚಿಕೆ

ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಲಾಸ್ ಏಂಜಲೀಸ್ ನಗರದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಕಾಡ್ಗಿಚ್ಚಿಗೆ ಸುಮಾರು 35,000 ಎಕರೆಗಿಂತಲೂ ಅಧಿಕ ಪ್ರದೇಶ ಸುಟ್ಟು ಭಸ್ಮವಾಗಿದೆ. ವಿಶೇಷವಾಗಿ ಹಾಲಿವುಡ್ ಸಿನಿಮಾ ತಾರೆಯರ ಮನೆಗಳಿರುವ ಪೆಸಿಫಿಕ್ ಪ್ಯಾಲಿಸೈಡ್ಸ್ ಪ್ರದೇಶದ ಹಾಲಿವುಡ್‌ ಹಿಲ್ಸ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಸುಮಾರು 16,000ಕ್ಕೂ ಎಕರೆ ಪ್ರದೇಶ ಸುಟ್ಟು ಹೋಗಿದೆ. ಇಡೀ ಜಗತ್ತನ್ನು ಬೆಚ್ಚಿ ಬೀಳಿಸಿರುವ  ಅಗ್ನಿ ದುರಂತದ ನಡುವೆ ವಿವಿಧ ಪ್ರತಿಪಾದನೆಗಳೊಂದಿಗೆ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪರ್ವತಗಳು ಬೆಂಕಿಯಿಂದ ಉರಿಯುತ್ತಿರುವ ಮತ್ತು ಅಗ್ನಿ ಜ್ವಾಲೆಯಿಂದ ನಗರಗಳು … Continue reading FACT CHECK | ಬೆಂಕಿಗೆ ಆಹುತಿ ಆಗುತ್ತಿರುವ ಲಾಸ್ ಏಂಜಲೀಸ್ ಎಂದು ಎಐ ರಚಿತ ವಿಡಿಯೋ ಹಂಚಿಕೆ