FACT CHECK : ಅಜ್ಮೀರ್ ದರ್ಗಾ ವಿರುದ್ಧ ಪಂಜಿನ ಮೆರವಣಿಗೆ ವೇಳೆ ಬೆಂಕಿ ಅವಘಡ..ವೈರಲ್ ವಿಡಿಯೋದ ಅಸಲಿಯತ್ತೇನು?

ಸೂಫಿ ಸಂತ ಖ್ವಾಜಾ ಮುಈನುದ್ದೀನ್ ಚಿಸ್ತಿ ಅವರ ಅಜ್ಮೀರ್ ದರ್ಗಾವನ್ನು ದೇವಸ್ಥಾನ ಎಂದು ಪ್ರತಿಪಾದಿಸಿ ಸಲ್ಲಿಸಿರುವ ಅರ್ಜಿಯನ್ನು ನ.27ರಂದು ನ್ಯಾಯಾಲಯ ವಿಚಾರಣೆಗೆ ಪರಿಗಣಿಸಿದೆ. ಆ ಬಳಿಕ ಸಾಮಾಜಿಕ ಜಾಲತಾಣಗಳಾದ ಎಕ್ಸ್‌, ಫೇಸ್‌ಬುಕ್ ಮತ್ತು ವಾಟ್ಸಾಪ್ ಮೆಸೆಂಜರ್‌ನಲ್ಲಿ ವಿಡಿಯೋವೊಂದು ವ್ಯಾಪಕವಾಗಿ ಹರಿದಾಡುತ್ತಿದೆ. ಪಂಜಿನ ಮೆರವಣಿಗೆಯೊಂದರ ವೇಳೆ ಬೆಂಕಿ ಅವಘಡ ಸಂಭವಿಸಿದ ದೃಶ್ಯ ಆ ವಿಡಿಯೋದಲ್ಲಿದೆ. ವಿಡಿಯೋ ಹಂಚಿಕೊಳ್ಳುತ್ತಿರುವವರು “ಅಜ್ಮೀರ್ ಶರೀಫ್ ದರ್ಗಾದ ವಿರುದ್ದ ಕೋಮುವಾದಿ ಸಂಘಿಗಳು ನಡೆಸಿದ ಪಂಜಿನ‌ ಮೆರವಣಿಗೆಯಲ್ಲಿ ದೊಡ್ಡ ಮಟ್ಟದಲ್ಲಿ ಬೆಂಕಿಯ ಅವಘಡ ಸಂಭವಿಸಿದೆ” ಎಂದು … Continue reading FACT CHECK : ಅಜ್ಮೀರ್ ದರ್ಗಾ ವಿರುದ್ಧ ಪಂಜಿನ ಮೆರವಣಿಗೆ ವೇಳೆ ಬೆಂಕಿ ಅವಘಡ..ವೈರಲ್ ವಿಡಿಯೋದ ಅಸಲಿಯತ್ತೇನು?