Fact Check | ಈ ಯುವತಿಯನ್ನು ಕೊಂದಿದ್ದು ಅವರ ಪ್ರೇಮಿ ಯುವರಾಜ್ ಸಿಂಗ್, ಮೊಹಮ್ಮದ್ ಹಮೀದ್ ಅಲ್ಲ

ಯುವತಿಯೊಬ್ಬರ ಮೃತದೇಹವೊಂದರ ಚಿತ್ರದೊಂದಿಗೆ, ಮುಸ್ಲಿಂ ಪ್ರೇಮಿ ಈ ಯುವತಿಯನ್ನು ಕೊಂದಿದ್ದಾರೆ ಎಂದು ಪ್ರತಿಪಾದಿಸಿ ಬಿಜೆಪಿ ಬೆಂಬಲಿಗರು ವಾಟ್ಸಪ್, ಫೇಸ್‌ಬುಕ್, ಟ್ವಿಟರ್, ಇನ್ಸ್‌ಟಾಗ್ರಾಮ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುತ್ತಿದ್ದಾರೆ. ಯುವತಿಯ ಮೃತದೇಹದ ಚಿತ್ರದೊಂದಿಗೆ,  [ ನೀಲಂ,,, ಅಪ್ಪ ಅಮ್ಮನ ಮಾತು ಕೇಳದೆ, ಅವರ ಮಾತುಗಳನ್ನು ವಿರೋಧಿಸಿ “ಮಹಮ್ಮದ್ ಹಮೀದ್” ನನ್ನು ಮದುವೆಯಾಗಿ ಹೋದ 6 ತಿಂಗಳಲ್ಲಿ ಕಾಲುವೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ,,,] ಎಂಬ ಹೇಳಿಕೆಯನ್ನು ವೈರಲ್ ಮಾಡುತ್ತಿದ್ದಾರೆ. Fact Check | The girl was killed by … Continue reading Fact Check | ಈ ಯುವತಿಯನ್ನು ಕೊಂದಿದ್ದು ಅವರ ಪ್ರೇಮಿ ಯುವರಾಜ್ ಸಿಂಗ್, ಮೊಹಮ್ಮದ್ ಹಮೀದ್ ಅಲ್ಲ