Fact Check: ರಂಝಾನ್‌ ಪ್ರಯುಕ್ತ ಸರ್ಕಾರಿ ಶಾಲೆಗಳ ಸಮಯ ಬದಲಾವಣೆ ಮಾಡಲಾಗಿದೆಯಾ?

‘ರಂಝಾನ್ ಪ್ರಯುಕ್ತ ರಾಜ್ಯದ ಸರ್ಕಾರಿ ಶಾಲೆಗಳ ಸಮಯ ಬದಲಾವಣೆ ಮಾಡಲಾಗಿದೆ. ಮುಸ್ಲಿಂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರ ಸಮಯ ಬದಲಿಸಿದೆ. ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಶಾಲೆಯಿಂದ ಅರ್ಧ ಗಂಟೆ ಬೇಗ ಹೋಗಬಹುದು’ ಎಂಬ ಸುದ್ದಿಯೊಂದು ಎರಡು ದಿನಗಳ ಹಿಂದೆ ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಪ್ರಕಟಗೊಂಡಿದೆ. ಟಿವಿ9, ಸುವರ್ಣ ನ್ಯೂಸ್‌, ಹೊಸ ದಿಗಂತ ಸೇರಿದಂತೆ ಕನ್ನಡದ ಮುಖ್ಯವಾಹಿನಿ ಮಾಧ್ಯಮಗಳು ಈ ಸುದ್ದಿಯನ್ನು ಪ್ರಸಾರ ಮಾಡಿವೆ. ಫೋಸ್ಟ್ ಲಿಂಕ್ ಇಲ್ಲಿದೆ ಇದನ್ನೇ ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು, “ರಂಜಾನ್ ಹಬ್ಬದ ಪ್ರಯುಕ್ತ … Continue reading Fact Check: ರಂಝಾನ್‌ ಪ್ರಯುಕ್ತ ಸರ್ಕಾರಿ ಶಾಲೆಗಳ ಸಮಯ ಬದಲಾವಣೆ ಮಾಡಲಾಗಿದೆಯಾ?