FACT CHECK | ಆರ್‌ಎಸ್ಎಸ್ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್‌ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿರುವುದು ನಿಜಾನಾ?

ಆರ್‌ಎಸ್‌ಎಸ್‌ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿ ಗೌರವಿಸಿದೆ ಎಂದು ಪೋಸ್ಟರ್ ಒಂದನ್ನು ಹಂಚಿಕೊಳ್ಳಲಾಗ್ತಿದೆ. ಆರ್‌ಎಸ್‌ಎಸ್‌ ನಿಸ್ವಾರ್ಥ ಸೇವೆಯ 100ನೇ ವರ್ಷಾಚರಣೆ ಸ್ಮರಣಾರ್ಥ ನೆದರ್‌ಲ್ಯಾಂಡ್ ಅಂಚೆ ಚೀಟಿ ಬಿಡುಗಡೆ ಮಾಡಿದೆ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ. ಎರಡು ಅಂಚೆ ಚೀಟಿಗಳ ಫೋಟೋಗಳು ಅದರಲ್ಲಿವೆ. ಬೇಕಾದವರು ಸಂಪರ್ಕಿಸಿ ಎಂದು ಈ-ಮೇಲ್ ವಿಳಾಸ ಕೊಡಲಾಗಿದೆ. ಬಿಜೆಪಿ ರಾಷ್ಟ್ರೀಯ ಘಟಕದ ಅಧಿಕೃತ ‘ಎಕ್ಸ್’ ಹ್ಯಾಂಡಲ್‌ನಲ್ಲಿ (@BJP4India) ಅಕ್ಟೋಬರ್ 10 ರಂದು ಮೇಲೆ ತಿಳಿಸಿದ ಪೋಸ್ಟರ್‌ ಅನ್ನು ಹಂಚಿಕೊಳ್ಳಲಾಗಿತ್ತು. “ಆರ್‌ಎಸ್‌ಎಸ್‌ನ … Continue reading FACT CHECK | ಆರ್‌ಎಸ್ಎಸ್ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್‌ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿರುವುದು ನಿಜಾನಾ?