FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

“ಕೇಸರಿ ಬಟ್ಟೆ ಹೊದ್ದು ಮಲಗಿದ್ದ ವ್ಯಕ್ತಿಗೆ ಮುಸ್ಲಿಮರು ಹಲ್ಲೆ ನಡೆಸಿದ್ದಾರೆ” ಎಂದು ಪ್ರತಿಪಾದಿಸಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ‘ತ್ರೀನೇತ್ರ ಸೂತ್ರಧಾರ‘ ಎಂಬ ಫೇಸ್‌ಬುಕ್ ಬಳಕೆದಾರರೊಬ್ಬರು ಅಕ್ಟೋಬರ್ 7,2024 ರಂದು ಈ ವಿಡಿಯೋ ಹಂಚಿಕೊಂಡು, “ದೆಹಲಿಯ ಮಾಡೆಲ್ ಟೌನ್‌ನ ಕಾನೂನು ಮತ್ತು ಸುವ್ಯವಸ್ಥೆ ಇದು. ವ್ಯಕ್ತಿಯೊಬ್ಬ ಕೇಸರಿ ಬಟ್ಟೆಯನ್ನು ಹೊದ್ದುಕೊಂಡು ಆರಾಮವಾಗಿ ಮಲಗಿದ್ದಾನೆ… ಶಾಂತಿದೂತರು ಬೈಕ್‌ನಲ್ಲಿ ಬಂದು ವಿನಾಕಾರಣ ದೊಣ್ಣೆಯಿಂದ ಹೊಡೆಯಲಾರಂಭಿಸಿದ್ದಾರೆ” ಎಂದು ಬರೆದುಕೊಂಡಿದ್ದರು. ಇದೇ ಬರಹದೊಂದಿಗೆ, ಸದಾ ಕೋಮು ದ್ವೇಷದ ಸುದ್ದಿಗಳನ್ನು ಹಬ್ಬುವ ಬಲಪಂಥೀಯ ಎಕ್ಸ್ ಖಾತೆ ಶ್ರೇಯಾ … Continue reading FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು