FACT CHECK | ಕುಂಭಮೇಳದ ರೈಲಿನ ಮೇಲೆ ಹಿಂದೂ ವಿರೋಧಿಗಳಿಂದ ದಾಳಿ? ವೈರಲ್ ವಿಡಿಯೋದ ಅಸಲಿಯತ್ತೇನು?

ಕುಂಭಮೇಳದಿಂದ ಹಿಂದಿರುಗುತ್ತಿದ್ದ ಜನರನ್ನು ಹೊತ್ತ ರೈಲಿನ ಮೇಲೆ ‘ಹಿಂದೂ ವಿರೋಧಿಗಳು’ ದೆಹಲಿಯಲ್ಲಿ ದಾಳಿ ನಡೆಸಿದ್ದಾರೆ ಎಂಬ ಹೇಳಿಕೆಯೊಂದಿಗೆ ಯುವಕರ ಗುಂಪೊಂದು ರೈಲಿನ ಕಿಟಕಿ ಗಾಜುಗಳನ್ನು ಒಡೆದು ಹಾಕುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫೆಬ್ರವರಿ 12ರಂದು ಆರ್‌ಎನ್‌ಎಸ್‌ ಎಂಬ ಫೇಸ್‌ಬುಕ್ ಖಾತೆಯಲ್ಲಿ ರೈಲಿನ ಕಿಟಕಿ ಗಾಜನ್ನು ಯುವಕರ ಗುಂಪು ಒಡೆದು ಹಾಕುತ್ತಿರುವ ವಿಡಿಯೋ ಹಂಚಿಕೊಂಡು “ಕುಂಭಮೇಳದಿಂದ ಹಿಂದಿರುಗುತ್ತಿದ್ದ ಹಿಂದೂಗಳೇ ತುಂಬಿದ್ದ ಸ್ವಾಂತಂತ್ರ್ಯ ಸೇನಾನಿ ಎಕ್ಸ್‌ಪ್ರೆಸ್ ರೈಲು ದೆಹಲಿಗೆ ಬಂದು ತಲುಪಿದಾಗ ಹಿಂದೂ ವಿರೋಧಿಗಳು ರೈಲಿನ ಗಾಜು ಒಡೆಯುತ್ತಿರುವ … Continue reading FACT CHECK | ಕುಂಭಮೇಳದ ರೈಲಿನ ಮೇಲೆ ಹಿಂದೂ ವಿರೋಧಿಗಳಿಂದ ದಾಳಿ? ವೈರಲ್ ವಿಡಿಯೋದ ಅಸಲಿಯತ್ತೇನು?