FACT CHECK | ಕುಂಭಮೇಳದಲ್ಲಿ ಸಾಧುವಿನ ವೇಷ ಧರಿಸಿ ಬಂಧಿತನಾದ ಮುಸ್ಲಿಂ ಯುವಕ ಎಂದು ಪ್ರತಿಪಾದಿಸುವ ಈ ಚಿತ್ರ AI ರಚಿತ!

ಸಾಧುವಿನ ವೇಷ ಧರಿಸಿದ್ದ ಆಯೂಬ್ ಖಾನ್ ಎಂಬ ಭಯೋತ್ಪಾದಕನನ್ನು ‘ಕುಂಭಮೇಳ – 2025’ ನಡೆಯುತ್ತಿರುವ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂಬ ಹೇಳಿಕೆಯಿರುವ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗುತ್ತಿದೆ. FACT CHECK Maha Kumbh Mela, Muslim youth arrested for dressing up as a saint, image created by AI, ಈ ಚಿತ್ರದಲ್ಲಿ ಸಾಧುವಿನಂತೆ ವೇಷ ಧರಿಸಿದ ವ್ಯಕ್ತಿಯನ್ನು ಇಬ್ಬರು ಪೊಲೀಸರು ಬಂಧಿಸುತ್ತಿರುವ ಫೋಟೋ ಇದ್ದು, ಅದನ್ನು ಇಲ್ಲಿ, ಇಲ್ಲಿ, … Continue reading FACT CHECK | ಕುಂಭಮೇಳದಲ್ಲಿ ಸಾಧುವಿನ ವೇಷ ಧರಿಸಿ ಬಂಧಿತನಾದ ಮುಸ್ಲಿಂ ಯುವಕ ಎಂದು ಪ್ರತಿಪಾದಿಸುವ ಈ ಚಿತ್ರ AI ರಚಿತ!