FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮಗಳು

ಹಿಂದೂ ಸಾಧುಗಳ ರೀತಿ ವಸ್ತ್ರ ಧರಿಸಿ, ಹಣೆ ಮೇಲೆ ವಿಭೂತಿ ಹಚ್ಚಿರುವ ಮೂವರು ಗಡ್ಡದಾರಿ ವ್ಯಕ್ತಿಗಳ ಜೊತೆ ಜನರ ಗುಂಪೊಂದು ವಾಗ್ವಾದ ನಡೆಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ‘ಮೂವರು ಸಾಧುಗಳನ್ನು ವ್ಯಕ್ತಿಯೊಬ್ಬ”ನಿಮಗೆ ಎಷ್ಟು ದೇವರ ನಾಮಗಳು ಗೊತ್ತಿದೆ?” ಎಂದು ಪ್ರಶ್ನಿಸುವುದು ಮತ್ತು ಇತರ ವ್ಯಕ್ತಿಗಳಿಗೆ ” ಇವರು ನಿಜವಾದ ಸಾಧುಗಳಲ್ಲ, ಸಾಧುಗಳ ವೇಷ ಧರಿಸಿರುವ ಮುಸ್ಲಿಮರು. ಇವರಲ್ಲಿ ಒಬ್ಬಾತನ ಹೆಸರು ಸಲ್ಮಾನ್ ” ಎಂದು ಹೇಳುತ್ತಿರುವುದು ಇದೆ. ಈ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಂಡಿರುವ … Continue reading FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮಗಳು