FACT CHECK | ಶೀಘ್ರದಲ್ಲೇ ಆರ್‌ಬಿಐನಿಂದ 5 ಸಾವಿರ ರೂಪಾಯಿಯ ಹೊಸ ನೋಟು ಬಿಡುಗಡೆ?..ಈ ಸ್ಟೋರಿ ಓದಿ
ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಶೀಘ್ರದಲ್ಲೇ 5,000 ರೂಪಾಯಿ ಮುಖಬೆಲೆಯ ಕರೆನ್ಸಿ ನೋಟನ್ನು ಬಿಡುಗಡೆ ಮಾಡಲಿದೆ ಎಂದು ಫೋಟೋವೊಂದು ವೈರಲ್ ಆಗಿದೆ. ಫೇಸ್‌ಬುಕ್ ಮತ್ತು ಥ್ರೆಡ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಈ ಫೋಟೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅವುಗಳನ್ನು ಇಲ್ಲಿ, ಇಲ್ಲಿ, ಇಲ್ಲಿ ನೋಡಬಹುದು. ಫ್ಯಾಕ್ಟ್‌ಚೆಕ್ : ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಭಾರತದಲ್ಲಿ ಕರೆನ್ಸಿ ನೋಟುಗಳ ಮುದ್ರಣ ಮತ್ತು ಪ್ರಸಾರದ ಅಧಿಕಾರ ಹೊಂದಿದೆ. ಯಾವುದೇ ಹೊಸ ಕರೆನ್ಸಿ ನೋಟು ಮುದ್ರಿಸಿ ಮಾರುಕಟ್ಟೆಗೆ ಬಿಡುವುದಾದರೆ, ಅಥವಾ ಚಾಲ್ತಿಯಲ್ಲಿರುವ ನೋಟು … Continue reading FACT CHECK | ಶೀಘ್ರದಲ್ಲೇ ಆರ್‌ಬಿಐನಿಂದ 5 ಸಾವಿರ ರೂಪಾಯಿಯ ಹೊಸ ನೋಟು ಬಿಡುಗಡೆ?..ಈ ಸ್ಟೋರಿ ಓದಿ
Copy and paste this URL into your WordPress site to embed
Copy and paste this code into your site to embed