ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

”ಕೇರಳದ ವಯನಾಡ್‌ನಲ್ಲಿ ಇತ್ತಿಚೆಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಗೆಲುವನ್ನು ಆಚರಿಸುತ್ತಿರುವ ಕೇರಳ ಕಾಂಗ್ರೆಸ್‌ನ ಮಾಧ್ಯಮ ಮುಖ್ಯಸ್ಥ ಮೊಹಮ್ಮದ್ ಮುಜಾಹಿದ್ ಇಸ್ಲಾಂ” ಎಂದು ಪ್ರತಿಪಾದಿಸಿ ವ್ಯಕ್ತಿಯೊಬ್ಬ ಹಸುವಿನ ತಲೆಗೆ ಗುಂಡು ಹಾರಿಸಿ ಕೊಲ್ಲುತ್ತಿರುವ ವಿಡಿಯೊವನ್ನು ಬಿಜೆಪಿ ಬೆಂಬಲಿಗರು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಫ್ಯಾಕ್ಟ್‌ಚೆಕ್ ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ ಇಲ್ಲಿಕ್ಲಿಕ್ ಮಾಡಿ ಈ ವಿಡಿಯೊವನ್ನು 2023ರ ಮೇ ತಿಂಗಳಲ್ಲಿ ಕೂಡಾ ವೈರಲ್ ಮಾಡಲಾಗಿತ್ತು. ಆಗಿನ ಸಂದೇಶದಲ್ಲಿ ಈ ವಿಡಿಯೊವನ್ನು ರಾಹುಲ್ … Continue reading ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ