Homeನಿಜವೋ ಸುಳ್ಳೋFact Check: ಜಾರ್ಜ್ ಫ್ಲಾಯ್ಡ್ ಹತ್ಯೆ ವಿರೋಧಿ ಗಲಭೆ ತಡೆಯಲು ಮಕ್ಕಳ ಸೈನ್ಯ ನಿಯೋಜಿಸಿದ ಅಮೆರಿಕ?

Fact Check: ಜಾರ್ಜ್ ಫ್ಲಾಯ್ಡ್ ಹತ್ಯೆ ವಿರೋಧಿ ಗಲಭೆ ತಡೆಯಲು ಮಕ್ಕಳ ಸೈನ್ಯ ನಿಯೋಜಿಸಿದ ಅಮೆರಿಕ?

- Advertisement -
- Advertisement -

ಆಫ್ರಿಕನ್ ಅಮೆರಿಕನ್ ಜಾರ್ಜ್ ಫ್ಲಾಯ್ಡ್ ಹತ್ಯೆ ಖಂಡಿಸಿ ಅಮೆರಿಕದಲ್ಲಿ ನಡೆಯುತ್ತಿರುವ ಮಿಲಿಟೆಂಟ್ ಹೋರಾಟಗಳನ್ನು ತಡೆಯಲು ಅಟ್ಲಾಂಟಾ ಪೊಲೀಸ್ ಇಲಾಖೆ ಮಕ್ಕಳ ಸೈನ್ಯವನ್ನು ನಿಯೋಜಿಸಲಾಗಿದೆ ಎಂಬ ವಿಡಿಯೋಗಳು ವೈರಲ್ ಆಗಿವೆ.

ಈ ಮಧ್ಯೆ, ಅಮೆರಿಕದ ಅಟ್ಲಾಂಟಾ ನಗರದ ಪ್ರತಿಭಟನಾಕಾರರನ್ನು ಹತ್ತಿಕ್ಕಲು “ಚೈಲ್ಡ್ ಮಿಲಿಷಿಯಾ” ಅನ್ನು ನಿಯೋಜಿಸಿದೆ ಎಂಬ ಹೇಳಿಕೆಯೊಂದಿಗೆ ಗಲಭೆ ತಡೆಯಲ್ಲಿರುವ ಭದ್ರತಾ ಪಡೆಗಳ ವಿಡಿಯೋ ವೈರಲ್ ಆಗಿದೆ. ಹಲವಾರು ಅಮೇರಿಕನ್ ನಗರಗಳಂತೆ, ಅಟ್ಲಾಂಟಾ ಕೂಡ ಕಳೆದ ಕೆಲವು ದಿನಗಳಿಂದ ಭಾರೀ ಪ್ರತಿಭಟನೆ ಮತ್ತು ಪೊಲೀಸ್ ದಾಳಿಗೆ ಸಾಕ್ಷಿಯಾಗಿದೆ.

ಅನೇಕ ಫೇಸ್‌ಬುಕ್ ಬಳಕೆದಾರರು ಈ 10 ಸೆಕೆಂಡುಗಳ ಕ್ಲಿಪ್ ಅನ್ನು “ಅಟ್ಲಾಂಟಾದಲ್ಲಿ ಗಲಭೆ ತಡೆಯುವ ಗುರಾಣಿಗಳು ಮತ್ತು ಲಾಠಿಗಳನ್ನು ಹಿಡಿದ ಮಕ್ಕಳ ಸೈನ್ಯವನ್ನು ಲೆನೊಕ್ಸ್ ಮಾಲ್‌ನಲ್ಲಿ ನಿಯೋಜಿಸಿದೆ” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ.

Atlanta has deployed a child militia at Lenox Mall fitted with riot shields and batons. What the actual fuck is going on?

Posted by Regan Phillips on Sunday, May 31, 2020

ಸತ್ಯ: ಅಟ್ಲಾಂಟಾ ಪೊಲೀಸ್ ಇಲಾಖೆ ಸ್ಥಳೀಯ ಕಾನೂನು ಪಾಲನೆಗೆ ಸಹಾಯ ಮಾಡಲು ಬಾಲ ಸೈನಿಕರನ್ನು ಬಳಸುತ್ತಿದೆ ಎಂಬ ಸಂದೇಶಗಳನ್ನು ಸುಳ್ಳು ಎಂದಿದೆ. ಜಾರ್ಜಿಯಾ ನ್ಯಾಷನಲ್ ಗಾರ್ಡ್‌ನ ಸದಸ್ಯರಾಗಲು 18 ವರ್ಷ ಅಥವಾ ಪೋಷಕರ ಒಪ್ಪಿಗೆಯೊಂದಿಗೆ 17 ವರ್ಷ ಆಗಿರಬೇಕು ಎಂದು ತಿಳಿಸಿದ್ದು, ವಿಡಿಯೋದಲ್ಲಿರುವವರು ಅರ್ಹ ವಯೋಮಿತಿಯವರು ಎಂದಿದೆ.

ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದರೆ ಒಬ್ಬ ಸೈನಿಕ ಮಾತ್ರ ಕುಳ್ಳಗಿದ್ದು ಉಳಿದವರಿಗೆ 18 ವರ್ಷ ತುಂಬಿರುವುದು ಕಂಡುಬರುತ್ತದೆ.

ಈ ಕುರಿತು ನ್ಯಾಷನಲ್‌ ಗಾರ್ಡ್‌ ಅಧಿಕೃತ ಟ್ವೀಟ್‌ ಮಾಡಿ ಸ್ಪಷ್ಟನೆ ನಿಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...