FACT CHECK : ಮುಂಬೈ ಸಿದ್ದಿ ವಿನಾಯಕ ದೇವಸ್ಥಾನದ ಜಾಗ ತನ್ನದೆಂದ ವಕ್ಫ್‌ ಬೋರ್ಡ್..ವೈರಲ್ ಸುದ್ದಿಯ ಅಸಲಿಯತ್ತೇನು?

ಕೇಂದ್ರ ಸರ್ಕಾರ ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲು ಮಸೂದೆ ಮಂಡನೆಗೆ ಮುಂದಾಗಿರುವ ನಡುವೆ ದೇಶದ ವಿವಿಧ ಭಾಗಗಳಲ್ಲಿ ಬಿಜೆಪಿ, ಸಂಘ ಪರಿವಾರ ಮತ್ತು ಅದರ ಮಿತ್ರ ಪಕ್ಷಗಳು ರೈತರು, ದೇವಸ್ಥಾನಗಳು, ಮಠಗಳು, ಸರ್ಕಾರಿ ಶಾಲಾ-ಕಾಲೇಜುಗಳು ಸೇರಿದಂತೆ ಹಲವರ ಜಮೀನುಗಳನ್ನು ವಕ್ಫ್‌ ಬೋರ್ಡ್ ಕಬಳಿಸುತ್ತಿದೆ ಎಂಬ ಆರೋಪ ಮಾಡಿದೆ. ಕರ್ನಾಟಕದಲ್ಲಿ ವಕ್ಫ್‌ ಬೋರ್ಡ್ ರೈತರ ಜಮೀನುಗಳನ್ನು ತನ್ನದೆಂದು ಹೇಳುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಕಳೆದ ಒಂದು ತಿಂಗಳು ಬಿಜೆಪಿ ಮತ್ತು ಸಂಘ ಪರಿವಾರ ಈ ವಿಚಾರವಾಗಿ ರಾಜ್ಯ … Continue reading FACT CHECK : ಮುಂಬೈ ಸಿದ್ದಿ ವಿನಾಯಕ ದೇವಸ್ಥಾನದ ಜಾಗ ತನ್ನದೆಂದ ವಕ್ಫ್‌ ಬೋರ್ಡ್..ವೈರಲ್ ಸುದ್ದಿಯ ಅಸಲಿಯತ್ತೇನು?