ರಾಹುಲ್ ಗಾಂಧಿ ಅವರ ‘ಛಾತ್ರೋನ್ ಕೀ ಗೂಂಜ್’ಗೆ ಹೇಳಿಕೆಗಳ ಫ್ಯಾಕ್ಟ್-ಚೆಕ್: ಬಿಜೆಪಿಯಿಂದ ‘ಜೂಠ್ ಕೀ ಗೂಂಜ್’ ವೆಬ್‌ಸೈಟ್ ಆರಂಭ

ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಅವರ ‘ಛಾತ್ರೋನ್ ಕೀ ಗೂಂಜ್’ ಅಭಿಯಾನದ ವೇಳೆ ನೀಡಲಾದ ಹೇಳಿಕೆಗಳನ್ನು ಫ್ಯಾಕ್ಟ್-ಚೆಕ್ (ಸತ್ಯಾಸತ್ಯತೆ ಪರಿಶೀಲನೆ) ಮಾಡುವ ವೆಬ್‌ಸೈಟ್‌ ಒಂದನ್ನು ಉಲ್ಲೇಖಿಸಿರುವ ಬಿಜೆಪಿ, “ರಾಹುಲ್ ಗಾಂಧಿ ಯುವಕರನ್ನು ಹಾದಿ ತಪ್ಪಿಸುತ್ತಿದ್ದಾರೆ. ಅಲ್ಲದೆ ಅವರ ಸುಳ್ಳುಗಳಿಗೆ ಇನ್ಮುಂದೆ ಸೂಕ್ತ ಮುಖಾಮುಖಿ ಸಾಕ್ಷ್ಯಾಧಾರಗಳ ಮೂಲಕ ಉತ್ತರ ನೀಡಲಾಗುವುದು” ಎಂದು ಹೇಳಿದೆ. “ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ಹತಾಶೆಯಿಂದ ರಾಹುಲ್ ಗಾಂಧಿ ಈ ರೀತಿ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿರುವ ಬಿಜೆಪಿ, ತನ್ನ … Continue reading ರಾಹುಲ್ ಗಾಂಧಿ ಅವರ ‘ಛಾತ್ರೋನ್ ಕೀ ಗೂಂಜ್’ಗೆ ಹೇಳಿಕೆಗಳ ಫ್ಯಾಕ್ಟ್-ಚೆಕ್: ಬಿಜೆಪಿಯಿಂದ ‘ಜೂಠ್ ಕೀ ಗೂಂಜ್’ ವೆಬ್‌ಸೈಟ್ ಆರಂಭ