ಮಂಗಳೂರಿನ ಕುಡುಪುವಿನಲ್ಲಿ ಅಶ್ರಫ್ ಗುಂಪು ಹತ್ಯೆ: ಸತ್ಯಶೋಧನಾ ವರದಿ ಬಿಡುಗಡೆ

ಮಂಗಳೂರು ನಗರದ ಹೊರವಲಯ ಕುಡುಪುವಿನಲ್ಲಿ ಏಪ್ರಿಲ್ 27ರಂದು ನಡೆದ ಕೇರಳದ ಮುಸ್ಲಿಂ ಯುವಕ ಮೊಹಮ್ಮದ್ ಅಶ್ರಫ್ ಅವರ ಗುಂಪು ಹತ್ಯೆಯ ಕುರಿತ ಸತ್ಯಶೋಧನಾ ವರದಿಯನ್ನು ಶನಿವಾರ (ಜೂ.28) ಬೆಂಗಳೂರಿನ ಪ್ರೆಸ್‌ ಕ್ಷಬ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಸಾಮಾಜಿಕ ಹೋರಾಟಗಾರರ ತಂಡವು ಮಂಗಳೂರಿಗೆ ಭೇಟಿ ನೀಡಿ ಸಂಗ್ರಹಿಸಿದ ಮಾಹಿತಿಗಳ ವರದಿಯನ್ನು ‘ಮಂಗಳೂರು ಗುಂಪು ಹತ್ಯೆ ಪ್ರಕರಣ-ಸಂವಿಧಾನದ ಕಗ್ಗೊಲೆಯ ಬಗ್ಗೆ ಮೌನ ಮುರಿಯಬೇಕಿದೆ’ ಎಂಬ ಹೆಸರಿನಲ್ಲಿ ಪೀಪಲ್ಸ್ ಯೂನಿಯನ್‌ ಫಾರ್ ಸಿವಿಲ್ ಲಿಬರ್ಟೀಸ್ ಕರ್ನಾಟಕ (ಪಿಯುಸಿಎಲ್‌), ಅಸೋಸಿಯೇಷನ್ ಆಫ್ ಪ್ರೊಟೆಕ್ಷನ್‌ ಫಾರ್ … Continue reading ಮಂಗಳೂರಿನ ಕುಡುಪುವಿನಲ್ಲಿ ಅಶ್ರಫ್ ಗುಂಪು ಹತ್ಯೆ: ಸತ್ಯಶೋಧನಾ ವರದಿ ಬಿಡುಗಡೆ