ನಕಲಿ ಪದವಿ ಪ್ರಮಾಣಪತ್ರ: ಯುಪಿ ಡಿಸಿಎಂ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕೋರಿದ್ಧ ಅರ್ಜಿ ವಜಾ

ಚುನಾವಣೆಗೆ ಸ್ಪರ್ಧಿಸುವಾಗ ಮತ್ತು ಪೆಟ್ರೋಲ್ ಪಂಪ್ ಡೀಲರ್‌ಶಿಪ್ ಪಡೆಯುವಾಗ ನಕಲಿ ಪದವಿ ಪ್ರಮಾಣಪತ್ರಗಳನ್ನು ಸಲ್ಲಿಸಿದ ಆರೋಪದ ಮೇಲೆ ಹಿರಿಯ ಬಿಜೆಪಿ ನಾಯಕ ಮತ್ತು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕೋರಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಸೋಮವಾರ (ಜು.7) ವಜಾಗೊಳಿಸಿದೆ. ಪ್ರಯಾಗ್‌ರಾಜ್‌ನ ಬಿಜೆಪಿ ನಾಯಕ ಮತ್ತು ಸಾಮಾಜಿಕ ಕಾರ್ಯಕರ್ತ ದಿವಾಕರ್ ನಾಥ್ ತ್ರಿಪಾಠಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಂಜಯ್ ಕುಮಾರ್ ಸಿಂಗ್ ಅವರ ಪೀಠ ತಿರಸ್ಕರಿಸಿದೆ. ಈ ವಿಷಯದ ಬಗ್ಗೆ … Continue reading ನಕಲಿ ಪದವಿ ಪ್ರಮಾಣಪತ್ರ: ಯುಪಿ ಡಿಸಿಎಂ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕೋರಿದ್ಧ ಅರ್ಜಿ ವಜಾ