ನಕಲಿ ಔಷಧ ಪ್ರಕರಣ ವಿಚಾರಣೆಗೆ ವಿಶೇಷ ನ್ಯಾಯಾಲಯ | ರಾಜ್ಯ ಸರ್ಕಾರ ನಿರ್ಧಾರ

ನಕಲಿ ಔಷಧಿಗಳ ಪೂರೈಕೆಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲು ಸರ್ಕಾರ ಪ್ರಸ್ತಾವನೆಯನ್ನು ಸಲ್ಲಿಸಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸೋಮವಾರ ವಿಧಾನ ಪರಿಷತ್ತಿಗೆ ತಿಳಿಸಿದ್ದಾರೆ. ನಕಲಿ ಔಷಧಗಳ ಪೂರೈಕೆಯ ವಿರುದ್ಧ ತೆಗೆದುಕೊಂಡ ಕ್ರಮಗಳ ಕುರಿತು ಕಾಂಗ್ರೆಸ್ ಸದಸ್ಯ ಎಸ್. ರವಿ ಕೇಳಿದ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು. ನಕಲಿ ಔಷಧ ಪ್ರಕರಣ ವಿಧಾನ ಪರಿಷತ್‌ನಲ್ಲಿ ಉತ್ತರಿಸಿದ ಅವರು, ಅಂತಹ ಪ್ರಕರಣಗಳಲ್ಲಿ ತೀರ್ಪು ವಿಳಂಬವಾಗುತ್ತಿದೆ ಎಂದು ಹೇಳಿದ್ದಾರೆ. “ನ್ಯಾಯಾಲಯಗಳು ಸಹ ಅಂತಹ … Continue reading ನಕಲಿ ಔಷಧ ಪ್ರಕರಣ ವಿಚಾರಣೆಗೆ ವಿಶೇಷ ನ್ಯಾಯಾಲಯ | ರಾಜ್ಯ ಸರ್ಕಾರ ನಿರ್ಧಾರ