ಸುಳ್ಳು ಸುದ್ದಿ ಪ್ರಸಾರ: ಎರಡು ನ್ಯೂಸ್ ಚಾನೆಲ್‌ಗಳ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರದ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷದ ವೇಳೆ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದ ಮೇಲೆ ಝೀ ನ್ಯೂಸ್ ಮತ್ತು ನ್ಯೂಸ್ 18 ಇಂಡಿಯಾ ವಿರುದ್ದ ಎಫ್‌ಐಆರ್ ದಾಖಲಿಸುವಂತೆ ಕಾಶ್ಮೀರದ ಪೂಂಚ್ ನ್ಯಾಯಾಲಯ ಶನಿವಾರ (ಜೂ.28) ನಿರ್ದೇಶಿಸಿದೆ. ಮೇ 7ರಂದು ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ ಸ್ಥಳೀಯ ಶಿಕ್ಷಕ ಖಾರಿ ಮೊಹಮ್ಮದ್ ಇಕ್ಬಾಲ್ ಅವರನ್ನು ಎರಡೂ ರಾಷ್ಟ್ರೀಯ ಚಾನೆಲ್‌ಗಳು ಲಷ್ಕರ್-ಎ-ತೋಯ್ಬಾ ಜೊತೆ ಸಂಬಂಧ ಹೊಂದಿರುವ ಮತ್ತು ಪುಲ್ವಾಮಾ ದಾಳಿಯಲ್ಲಿ ಭಾಗಿಯಾಗಿರುವ “ಪಾಕಿಸ್ತಾನಿ … Continue reading ಸುಳ್ಳು ಸುದ್ದಿ ಪ್ರಸಾರ: ಎರಡು ನ್ಯೂಸ್ ಚಾನೆಲ್‌ಗಳ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ