ಸುಳ್ಳು ಸುದ್ದಿ ಪ್ರಸಾರ ಆರೋಪ: ಸುವರ್ಣ ನ್ಯೂಸ್‌ನ ಅಜಿತ್‌ ಹನುಮಕ್ಕನವರ್‌ ವಿರುದ್ಧ ಎಫ್‌ಐಆರ್

ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ಬುಧವಾರ (ಆ.6) ಸಂಜೆ ನಾಲ್ವರು ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆ ಮತ್ತು ಇತರ ಘಟನೆಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನಾಲ್ಕು ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮೂರು ಎಫ್‌ಐಆರ್‌ಗಳು ದಾಖಲಾಗಿವೆ. 1. ಕುಡ್ಲ ರ್‍ಯಾಂಪೇಜ್ ಯೂಟ್ಯೂಬ್ ಚಾನೆಲ್‌ನ ಮಾಲೀಕ ಅಜಯ್ ಅಂಚನ್ ಅವರು ನೀಡಿರುವ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಮೊದಲ ಎಫ್‌ಐಆರ್ ದಾಖಲಾಗಿದೆ. ಬುಧವಾರ (ಆ.6) ಸಂಜೆ ಧರ್ಮಸ್ಥಳ ಪಾಂಗಳ ಕ್ರಾಸ್‌ನಲ್ಲಿ ವ್ಯಕ್ತಿಯೊಬ್ಬರ ವಿಡಿಯೊ ಬೈಟ್ ಪಡೆಯುತ್ತಿದ್ದಾಗ ಸ್ಥಳಕ್ಕೆ … Continue reading ಸುಳ್ಳು ಸುದ್ದಿ ಪ್ರಸಾರ ಆರೋಪ: ಸುವರ್ಣ ನ್ಯೂಸ್‌ನ ಅಜಿತ್‌ ಹನುಮಕ್ಕನವರ್‌ ವಿರುದ್ಧ ಎಫ್‌ಐಆರ್