ಚುನಾವಣಾ ಆಯೋಗಕ್ಕೆ ನಕಲಿ ಆಕ್ಷೇಪಣೆ ಪತ್ರ ಸಲ್ಲಿಕೆ; ಉತ್ತರಾಖಂಡ್ ಹಾಲಿ ಕಾಂಗ್ರೆಸ್ ಶಾಸಕರ ಹೆಸರು ಡಿಲೀಟ್

ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲು ಕೋರಿ ಸಲ್ಲಿಸಲಾದ ಆಕ್ಷೇಪಣೆಯನ್ನು (ಅರ್ಜಿ) ನಾನು ಸಲ್ಲಿಸಿಲ್ಲ ಎಂದು ವ್ಯಕ್ತಿಯೊಬ್ಬರು ನಿರಾಕರಿಸಿದ ನಂತರ, ಉತ್ತರಾಖಂಡ್ ಕಾಂಗ್ರೆಸ್ ಶಾಸಕ ಫುರ್ಕಾನ್ ಅಹಮದ್ ಅವರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಹರಿದ್ವಾರ ಜಿಲ್ಲೆಯ ಪೀರನ್ ಕಲಿಯಾರ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಅಹಮದ್, ತಾವು ವಾರ್ಡ್ ಸಂಖ್ಯೆ 126 ರಲ್ಲಿ ನೋಂದಾಯಿತ ಮತದಾರರಾಗಿದ್ದೇನೆ. ಮತದಾರರ ಪಟ್ಟಿಯಿಂದ ನನ್ನ ಹೆಸರನ್ನು ತೆಗೆದುಹಾಕುವಂತೆ ಕೋರಿ ಮೊಹಮ್ಮದ್ ಫುರ್ಕಾನ್ ಎಂಬ … Continue reading ಚುನಾವಣಾ ಆಯೋಗಕ್ಕೆ ನಕಲಿ ಆಕ್ಷೇಪಣೆ ಪತ್ರ ಸಲ್ಲಿಕೆ; ಉತ್ತರಾಖಂಡ್ ಹಾಲಿ ಕಾಂಗ್ರೆಸ್ ಶಾಸಕರ ಹೆಸರು ಡಿಲೀಟ್