ನಕಲಿ ಮತದಾರರ ಗುರುತಿನ ಚೀಟಿಗಳು ನಕಲಿ ಮತದಾರರನ್ನು ಸೂಚಿಸುವುದಿಲ್ಲ: ಭಾರತೀಯ ಚುನಾವಣಾ ಆಯೋಗ

ಮತದಾರರ ಪಟ್ಟಿಯಲ್ಲಿನ ತಿರುಚಿದ ಆರೋಪಗಳನ್ನು ತಳ್ಳಿಹಾಕಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), “ನಕಲಿ ಮತದಾರರ ಫೋಟೋ ಗುರುತಿನ ಚೀಟಿ (ಇಪಿಐಸಿ) ಸಂಖ್ಯೆಗಳು ನಕಲಿ ಮತದಾರನ್ನು ಸೂಚಿಸುವುದಿಲ್ಲ ಎಂದು ಹೇಳಿದೆ. ವಿವಿಧ ರಾಜ್ಯಗಳಲ್ಲಿನ ಮತದಾರರಿಗೆ ನಿಯೋಜಿಸಲಾದ ಒಂದೇ ರೀತಿಯ ಇಪಿಐಸಿ ಸಂಖ್ಯೆಗಳ ಬಗ್ಗೆ ಸಾಮಾಜಿಕ ಮಾಧ್ಯಮ ಮತ್ತು ವಿರೋಧ ಪಕ್ಷದ ನಾಯಕರು ಎತ್ತಿರುವ ಕಳವಳಗಳ ನಡುವೆ ಈ ಸ್ಪಷ್ಟೀಕರಣ ಬಂದಿದೆ. ಭಾನುವಾರ ನೀಡಿದ ತನ್ನ ಹೇಳಿಕೆಯಲ್ಲಿ, ಇಪಿಐಸಿ ಸಂಖ್ಯೆಗಳ ನಕಲು ಕೇಂದ್ರೀಕೃತ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವ ಮೊದಲು ವಿವಿಧ ರಾಜ್ಯಗಳು … Continue reading ನಕಲಿ ಮತದಾರರ ಗುರುತಿನ ಚೀಟಿಗಳು ನಕಲಿ ಮತದಾರರನ್ನು ಸೂಚಿಸುವುದಿಲ್ಲ: ಭಾರತೀಯ ಚುನಾವಣಾ ಆಯೋಗ