ಕುಸಿದ ಮಾವು ದರ; ರೈತರ ನೆರವಿಗೆ ನಿಲ್ಲುವಂತೆ ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದ ಸಿಎಂ

ಕರ್ನಾಟಕದ ಮಾವು ಬೆಳೆಗಾರರಿಗೆ ತುರ್ತು ಬೆಲೆ ಕೊರತೆ ಪಾವತಿ ಮತ್ತು ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಶುಕ್ರವಾರ ಮನವಿ ಮಾಡಿದ್ದಾರೆ. ಕುಸಿದ ಮಾವು ದರ ಪ್ರಸ್ತುತ ಸುಗ್ಗಿಯ ಋತುವಿನಲ್ಲಿ ಮಾರುಕಟ್ಟೆ ಬೆಲೆಗಳಲ್ಲಿ ತೀವ್ರ ಮತ್ತು ಅಸಮರ್ಥನೀಯ ಕುಸಿತದಿಂದಾಗಿ ರಾಜ್ಯದಾದ್ಯಂತ ಮಾವು ರೈತರು ಎದುರಿಸುತ್ತಿರುವ “ತೀವ್ರ ಸಂಕಷ್ಟ”ದ ಬಗ್ಗೆ ಗಮನ ಸೆಳೆದ ಅವರು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ. “ಮಾವು ಕರ್ನಾಟಕದ … Continue reading ಕುಸಿದ ಮಾವು ದರ; ರೈತರ ನೆರವಿಗೆ ನಿಲ್ಲುವಂತೆ ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದ ಸಿಎಂ