ನಕ್ಸಲ್ ಬಸವರಾಜು ಮೃತದೇಹದ ಅಂತ್ಯಕ್ರಿಯೆ: ಪೊಲೀಸರ ವಿರುದ್ಧ ಕುಟುಂಬಸ್ಥರಿಂದ ನ್ಯಾಯಾಂಗ ನಿಂದನೆ ಅರ್ಜಿ

ಆಂಧ್ರ ಪ್ರದೇಶ ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ (ಮಾವೋವಾದಿ) ಪ್ರಧಾನ ಕಾರ್ಯದರ್ಶಿ ನಂಬಲ ಕೇಶವ ರಾವ್ ಅಲಿಯಾಸ್ ಬಸವರಾಜು ಅವರ ಮೃತದೇಹದ ಅಂತ್ಯಕ್ರಿಯೆ ನೆರವೇರಿಸಿದ ಪೊಲೀಸರ ವಿರುದ್ದ ಕುಟುಂಬಸ್ಥರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ. ಪೊಲೀಸರು ಉದ್ದೇಶಪೂರ್ವಕವಾಗಿ ಅವಿಧೇಯತೆ ತೋರಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಮೇ 21ರಂದು ಛತ್ತೀಸ್‌ಗಢದ ನಾರಾಯಣಪುರ ಪ್ರದೇಶದ ಅಬುಜ್ಮರ್ ಅರಣ್ಯದಲ್ಲಿ ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ನಡೆಸಿದ ಎನ್‌ಕೌಂಟರ್‌ನಲ್ಲಿ ಬಲಿಯಾದವರಲ್ಲಿ ಬಸವರಾಜು ಕೂಡ ಒಬ್ಬರು. ಶವ ಪರೀಕ್ಷೆ … Continue reading ನಕ್ಸಲ್ ಬಸವರಾಜು ಮೃತದೇಹದ ಅಂತ್ಯಕ್ರಿಯೆ: ಪೊಲೀಸರ ವಿರುದ್ಧ ಕುಟುಂಬಸ್ಥರಿಂದ ನ್ಯಾಯಾಂಗ ನಿಂದನೆ ಅರ್ಜಿ