‘ಕಣ್ಣ ಮುಂದೆ ಕಾಣುತ್ತಿರುವುದಕ್ಕಿಂತ ಹೆಚ್ಚಾಗಿ ಏನೋ ಇದೆ: ಉಪ ರಾಷ್ಟ್ರಪತಿ ರಾಜೀನಾಮೆ ಬಗ್ಗೆ ಪ್ರಶ್ನೆ ಎತ್ತಿದ ಜೈರಾಮ್ ರಮೇಶ್

ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರ ಹಠಾತ್ ರಾಜೀನಾಮೆ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಸೋಮವಾರ (ಜು.21) ಮಧ್ಯಾಹ್ನದವರೆಗೂ ರಾಜ್ಯಸಭೆಯ ಕಾರ್ಯಕಲಾಪಗಳಲ್ಲಿ ಪಾಲ್ಗೊಂಡಿದ್ದ ಅವರು ಸಂಜೆಯ ವೇಳೆ ರಾಜೀನಾಮೆ ನೀಡಿದ್ದು ಏಕೆ ಎಂಬ ಪ್ರಶ್ನೆ ಮೂಡಿದೆ. ಧನಕರ್ ಅವರ ಹಠಾತ್ ರಾಜೀನಾಮೆ ಅಚ್ಚರಿ ತಂದಿದೆ ಎಂದಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಉಪ ರಾಷ್ಟ್ರಪತಿ ತನ್ನ ರಾಜೀನಾಮೆಗೆ ಆರೋಗ್ಯದ ಕಾರಣ ನೀಡಿದ್ದರೂ, ‘ಕಣ್ಣ ಮುಂದೆ ಕಾಣುತ್ತಿರುವುದಕ್ಕಿಂತ ಹೆಚ್ಚಾಗಿ ಏನೋ ಇದೆ’ ಎಂದಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ … Continue reading ‘ಕಣ್ಣ ಮುಂದೆ ಕಾಣುತ್ತಿರುವುದಕ್ಕಿಂತ ಹೆಚ್ಚಾಗಿ ಏನೋ ಇದೆ: ಉಪ ರಾಷ್ಟ್ರಪತಿ ರಾಜೀನಾಮೆ ಬಗ್ಗೆ ಪ್ರಶ್ನೆ ಎತ್ತಿದ ಜೈರಾಮ್ ರಮೇಶ್