ಡ್ರಗ್ಸ್‌ ವಿರುದ್ಧ ಸಮರಕ್ಕಿಳಿದ ‘ಫರೀಷಾ ಆಬಿದ್’: ಪಂಚಾಯತ್ ಅಧ್ಯಕ್ಷೆಯ ಬೆನ್ನಿಗೆ ನಿಂತ ಜನತೆ

‘ಮಾದಕ ವಸ್ತು’ ಯಾವುದೋ ವಿದೇಶಿ ವಿಷಯ ಎನ್ನುವ ಕಾಲವೊಂದಿತ್ತು. ಆದರೆ, ಈಗ ಭಾರತದ ಮಟ್ಟಿಗೆ ಮಾದಕ ವಸ್ತು ದೊಡ್ಡ ಸಾಮಾಜಿಕ ಪಿಡುಗಾಗಿ ಮಾರ್ಪಟ್ಟಿದೆ. ನಮ್ಮ ಊರುಗಳ ಗಲ್ಲಿ ಗಲ್ಲಿಗೂ ಮಾದಕ ವಸ್ತುಗಳು ಕಾಲಿಟ್ಟಿದೆ. ಯುವಜನರು ಅವುಗಳಿಗೆ ದಾಸರಾಗಿ ಜೀವನ, ಜೀವ ಕಳೆದುಕೊಳ್ಳುತ್ತಿದ್ದಾರೆ. ಕೇರಳದಲ್ಲಿ ಮಾದಕ ವಸ್ತುಗಳು ಮಕ್ಕಳ ಪೋಷಕರಿಂದ ಹಿಡಿದು ಸರ್ಕಾರದವರೆಗೆ ಎಲ್ಲರಿಗೂ ದೊಡ್ಡ ತಲೆನೋವಾಗಿ ಮಾರ್ಪಟ್ಟಿದೆ. ಯುವಜನರು ಮಾದಕ ವಸ್ತುಗಳಿಗೆ ದಾಸರಾಗಿ ಹೆತ್ತ ತಂದೆ-ತಾಯಿಯನ್ನು ಕೊಲೆ ಮಾಡುವಂತಹ ಪ್ರಕರಣಗಳು ವರದಿಯಾಗುತ್ತಿವೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು … Continue reading ಡ್ರಗ್ಸ್‌ ವಿರುದ್ಧ ಸಮರಕ್ಕಿಳಿದ ‘ಫರೀಷಾ ಆಬಿದ್’: ಪಂಚಾಯತ್ ಅಧ್ಯಕ್ಷೆಯ ಬೆನ್ನಿಗೆ ನಿಂತ ಜನತೆ