ರೈತ ನಾಯಕ ದಲ್ಲೆವಾಲ್‌ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ – ಪಂಜಾಬ್ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಕಳವಳ ವ್ಯಕ್ತಪಡಿಸಿದೆ. ಅವರಿಗೆ ವೈದ್ಯಕೀಯ ನೆರವು ನೀಡುವುದನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪಂಜಾಬ್ ಸರ್ಕಾರಕ್ಕೆ ಸೂಚಿಸಿದೆ. ರೈತ ನಾಯಕ ದಲ್ಲೆವಾಲ್‌ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರ ರಜಾಕಾಲದ ಪೀಠವು, ಪಂಜಾಬ್ ಸರ್ಕಾರಕ್ಕೆ ದಲ್ಲೆವಾಲ್‌ ಅವರಿಗೆ ವೈದ್ಯಕೀಯ ನೆರವು ನೀಡುವ ಕುರಿತು ಸುಪ್ರಿಂಕೋರ್ಟ್‌ನ ಆದೇಶವನ್ನು ಪಾಲಿಸದಿದ್ದಕ್ಕಾಗಿ ಅದರ … Continue reading ರೈತ ನಾಯಕ ದಲ್ಲೆವಾಲ್‌ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ – ಪಂಜಾಬ್ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ