ರೈತ ಮುಖಂಡ ದಲ್ಲೆವಾಲ್‌ರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಕುರಿತ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 35 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಕುರಿತು ನೀಡಿರುವ ಆದೇಶವನ್ನು ಅನುಸರಿಸುವಂತೆ ಪಂಜಾಬ್ ಸರ್ಕಾರಕ್ಕೆ ಹೇಳಿರುವ ಸುಪ್ರೀಂ ಕೋರ್ಟ್ ಮಂಗಳವಾರದ ವಿಚಾರಣೆಯನ್ನು ಜನವರಿ 2 ಕ್ಕೆ ಮುಂದೂಡಿದೆ. ರೈತ ಮುಖಂಡ ದಲ್ಲೆವಾಲ್‌ರನ್ನು ಪಂಜಾಬ್ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಗುರ್ಮಿಂದರ್ ಸಿಂಗ್ ಅವರು ನ್ಯಾಯಾಲಯದ ಡಿಸೆಂಬರ್ 20 ರ ಆದೇಶದ ಅನುಸರಣೆಗೆ ಮೂರು ದಿನಗಳ ಕಾಲಾವಕಾಶ ಕೋರಿ ಅರ್ಜಿ … Continue reading ರೈತ ಮುಖಂಡ ದಲ್ಲೆವಾಲ್‌ರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಕುರಿತ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್