ಪ್ರತಿಭಟನೆಗೆ ಸಿದ್ದರಾದ ರೈತ ನಾಯಕರನ್ನು ಗೃಹಬಂಧನದಲ್ಲಿರಿಸಿದ ಪಂಜಾಬ್ ಸರ್ಕಾರ!

ಸಂಯುಕ್ತ ಕಿಸಾನ್ ಮೋರ್ಚಾ (SKM ರಾಜಕೀಯೇತರ) ಘೋಷಿಸಿದ್ದ ಶಂಭು ಪೊಲೀಸ್ ಠಾಣೆಯ ಹೊರಗೆ ಮಂಗಳವಾರ ಯೋಜಿಸಿದ ಪ್ರತಿಭಟನೆಯ ಮುನ್ನಾದಿನ ಪಂಜಾಬ್ ಪೊಲೀಸರು, ಜಗಜಿತ್ ಸಿಂಗ್ ದಲ್ಲೆವಾಲ್ ಸೇರಿದಂತೆ ಹಿರಿಯ ರೈತ ಮುಖಂಡರು ಮತ್ತು ಹೋರಾಟಗಾರರನ್ನು ಗೃಹಬಂಧನದಲ್ಲಿ ಇರಿಸಿದ್ದಾರೆ ಎಂದು TNIE ವರದಿ ಮಾಡಿದೆ. ಮಾರ್ಚ್ 19 ರಂದು ಶಂಭು ಮತ್ತು ಖಾನೌರಿ ಗಡಿಗಳಲ್ಲಿ ನಡೆದ ಪೊಲೀಸ್ ಕಾರ್ಯಾಚರಣೆಯಲ್ಲಿ ರೈತರು ಗಾಯಗೊಂಡಿದ್ದಾರೆ ಎಂದು ಆರೋಪಿಸಿ ಈ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಗೆ ಸಿದ್ದರಾದ ಸೋಮವಾರ ಮುಂಜಾನೆ ಪೊಲೀಸ್ ತಂಡವೊಂದು ಫರೀದ್‌ಕೋಟ್‌ನಲ್ಲಿರುವ … Continue reading ಪ್ರತಿಭಟನೆಗೆ ಸಿದ್ದರಾದ ರೈತ ನಾಯಕರನ್ನು ಗೃಹಬಂಧನದಲ್ಲಿರಿಸಿದ ಪಂಜಾಬ್ ಸರ್ಕಾರ!