Homeಚಳವಳಿಕೃಷಿ ಕಾಯ್ದೆಗಳ ವಿರುದ್ದ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರೈತ ಸಂಘಟನೆ

ಕೃಷಿ ಕಾಯ್ದೆಗಳ ವಿರುದ್ದ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರೈತ ಸಂಘಟನೆ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪರಿಚಯಿಸಿರುವ ಮೂರು ಹೊಸ ಕಾನೂನುಗಳು ನಮ್ಮನ್ನು ಕಾರ್ಪೊರೇಟ್ ದುರಾಸೆಗೆ ಗುರಿಯಾಗಿಸುತ್ತವೆ ಎಂದು ರೈತ ಸಂಘ ಆರೋಪಿಸಿದೆ.

- Advertisement -
- Advertisement -

ಕೇಂದ್ರದ ರೈತ ವಿರೋಧಿ ಕಾನೂನು ವಿರೋಧಿಸಿ ದೇಶದ ರಾಜಧಾನಿಯಲ್ಲಿ ರೈತರು ಹೋರಾಟ ನಡೆಸುತ್ತಿರುವುದರ ಜೊತೆಜೊತೆಗೆ, ಭಾರತೀಯ ಕಿಸಾನ್ ಯೂನಿಯನ್ ವಿವಾದಿತ ಕಾನೂನಿನ ವಿರುದ್ದ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪರಿಚಯಿಸಿರುವ ಮೂರು ಹೊಸ ಕಾನೂನುಗಳು ನಮ್ಮನ್ನು ಕಾರ್ಪೊರೇಟ್ ದುರಾಸೆಗೆ ಗುರಿಯಾಗಿಸುತ್ತವೆ ಎಂದು ರೈತ ಸಂಘ ಆರೋಪಿಸಿದೆ.

ಇದನ್ನೂ ಓದಿ: ಮೋದಿಯವರ ಅಹಂ ದೊಡ್ಡದೋ, ರೈತಶಕ್ತಿ ದೊಡ್ಡದೋ ತೀರ್ಮಾನವಾಗಲಿದೆ

ಕೇಂದ್ರ ಸರ್ಕಾರದ ಹೊಸ ಪ್ರಸ್ತಾಪವನ್ನು “ಹೊಸದೇನೂ ಇಲ್ಲ” ಎಂದು ಎರಡು ದಿನಗಳ ಹಿಂದೆ ತಿರಸ್ಕರಿಸಿದ್ದ ರೈತ ಸಂಘಟನೆಗಳು, ಕೃಷಿಯನ್ನು ಕಾರ್ಪೊರೇಟ್ ಉದ್ದಿಮೆಗಳನ್ನಾಗಿಸುವ ಈ ಕಾನೂನುಗಳ ವಿರುದ್ದ ತಮ್ಮ ಪ್ರತಿಭಟನೆ ಮುಂದುವರೆಸಲಿದ್ದೇವೆ ಎಂದು ಹೇಳಿದ್ದವು.

ಕಳೆದ 16 ದಿನಗಳಿಂದ ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಆಂದೋಲನ ನಡೆಸುತ್ತಿರುವ ರೈತರು ಡಿಸೆಂಬರ್ 14 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದ್ದು, ಡಿಸೆಂಬರ್ 12 ರೊಳಗೆ ದೆಹಲಿ-ಜೈಪುರ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಬಂಧಿಸುವುದಾಗಿ ಎಚ್ಚರಿಸಿದ್ದಾರೆ.

ಇದನ್ನೂ ಓದಿ:  ರೈತ ವಿರೋಧಿ ಮಸೂದೆಗಳಿಗೆ ಸಹಿ ಹಾಕಬಾರದು: ಹೋರಾಟನಿರತ ರೈತ ಮುಖಂಡರನ್ನು ಮಾತುಕತೆಗೆ ಕರೆದ ರಾಜ್ಯಪಾಲರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...