ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ
ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ಸೇರಿದಂತೆ ಹಲವಾರು ರೈತ ಸಂಘಟನೆಗಳು ಶನಿವಾರ (ಫೆ.7) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿದ್ದು, ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿವೆ. ಈ ಕುರಿತು ಹೇಳಿಕ ಬಿಡುಗಡೆ ಮಾಡಿರುವ ಎಸ್‌ಕೆಎಂ, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟು ಭಾರತೀಯ ಕೃಷಿಯನ್ನು ಅಮೆರಿಕದ ಬಹುರಾಷ್ಟ್ರೀಯ ಕಂಪನಿಗಳಿಗೆ ಮಾಡುವ ‘ಸಂಪೂರ್ಣ ಶರಣಾಗತಿ’ಯಾಗಿದೆ. ಕೇಂದ್ರ ಕೈಗಾರಿಕೆ ಮತ್ತು ವಾಣಿಜ್ಯ ಖಾತೆ ಸಚಿವ ಪಿಯೂಷ್ ಗೋಯಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು … Continue reading ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ
Copy and paste this URL into your WordPress site to embed
Copy and paste this code into your site to embed