ರೈತ ಸಂಘಟನೆಗಳ ತೀವ್ರ ಪ್ರತಿರೋಧದಿಂದಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಿಂಪಡೆದಿದ್ದ ಮೂರು ಕೃಷಿ ಕಾಯ್ದೆಗಳ ಮೂಲಕವೇ ರೈತರ ಆದಾಯ ಹೆಚ್ಚಿಸಲು ಶಿಫಾರಸು ನೀಡಿ ಎಂದು ಕರ್ನಾಟಕ ಕೃಷಿ ಬೆಲೆ ಆಯೋಗಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಸೂಚಿಸಿರುವುದಾಗಿ ಮಂಗಳವಾರ (ಫೆ.4) ವರದಿಯಾಗಿದೆ. ಈ ಬೆನ್ನಲ್ಲೇ ರಾಜ್ಯದ ರೈತ ಸಂಘಟನೆಗಳ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತುರ್ತು ಬಹಿರಂಗ ಪತ್ರ ಬರೆದಿರುವ ಸಂಯುಕ್ತ ಹೋರಾಟ ಸಮಿತಿ ಸರ್ಕಾರದ ನಿಲುವು ಸ್ಪಷ್ಟಪಡಿಸುವಂತೆ ಒತ್ತಾಯಿಸಿದೆ. ಹೋರಾಟದ ಎಚ್ಚರಿಕೆ ನೀಡಿದೆ. ಪತ್ರಿಕೆಯ ವರದಿಯನ್ನು … Continue reading ರೈತ ವಿರೋಧಿ ಕಾಯ್ದೆಗೆ ಜೋತು ಬಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ : ನಿಲುವು ಸ್ಪಷ್ಟಡಿಸುವಂತೆ ಸಿಎಂಗೆ ತುರ್ತು ಬಹಿರಂಗ ಪತ್ರ
Copy and paste this URL into your WordPress site to embed
Copy and paste this code into your site to embed