ಭೂ ಸ್ವಾಧೀನ ವಿರೋಧಿ ಹೋರಾಟ: ಚನ್ನರಾಯಪಟ್ಟಣಕ್ಕೆ ಜಗಜಿತ್ ಸಿಂಗ್ ದಲ್ಲೆವಾಲ್ ಭೇಟಿ

ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣದ ಭೂ ಸ್ವಾಧೀನ ವಿರೋಧಿ ಹೋರಾಟದ ಸ್ಥಳಕ್ಕೆ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಭಾನುವಾರ (ಜು.6) ಭೇಟಿ ನೀಡಿದರು. ಸ್ಥಳೀಯ ರೈತ ಮುಖಂಡರು ಮತ್ತು ಹೋರಾಟಗಾರರು ಅವರನ್ನು ಹೂಗುಚ್ಚಿ ನೀಡಿ ಸ್ವಾಗತಿಸಿದರು. ದಲ್ಲೆವಾಲ್ ಭಾರತೀಯ ಕಿಸಾನ್ ಒಕ್ಕೂಟದ (ಏಕ್ತಾ ಸಿಧುಪುರ) ಅಧ್ಯಕ್ಷರು ಮತ್ತು 2022ರಲ್ಲಿ ಮೂಲ ಸಂಯುಕ್ತ ಕಿಸಾನ್ ಮೋರ್ಚಾದಿಂದ ಹೊರಬಂದ ನಂತರ ರಚಿಸಲಾದ ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾದ (ರಾಜಕೀಯೇತರ) ಪ್ರಮುಖ ವ್ಯಕ್ತಿಯಾಗಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ಹಲವು ರೈತ … Continue reading ಭೂ ಸ್ವಾಧೀನ ವಿರೋಧಿ ಹೋರಾಟ: ಚನ್ನರಾಯಪಟ್ಟಣಕ್ಕೆ ಜಗಜಿತ್ ಸಿಂಗ್ ದಲ್ಲೆವಾಲ್ ಭೇಟಿ