ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ: ‘ಗ್ರಾಮ ಸಂಕಲ್ಪ ಸಮಾವೇಶ’ದಲ್ಲಿ ಒಗ್ಗಟ್ಟು ಪ್ರದರ್ಶಿಸಿದ 13 ಹಳ್ಳಿಗಳ ರೈತರು

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ನಡೆಯುತ್ತಿರುವ ಭೂಸ್ವಾಧೀನ ವಿರೋಧಿ ಹೋರಾಟ ಇಂದಿಗೆ 1197 ದಿನಗಳನ್ನು ತಲುಪಿದ್ದು, ಜುಲೈ 15 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಅಂತಿಮ ಸಭೆ ನಡೆಯಲಿದೆ. ಭೂಸ್ವಾಧೀನ ವಿರೋಧಿ ಹೋರಾಟ ಅಂತಿಮ ಹಂತ ತಲುಪಿರುವ ಈ ಹೊತ್ತಿನಲ್ಲಿ ಭೂಮಿ ಕೊಡುವುದಾಗಿ ಕೆಲವರು ಗೊಂದಲ ಸೃಷ್ಟಿಸಿದ್ದು, ಚನ್ನರಾಯಪಟ್ಟಣದ ಧರಣಿ ಸ್ಥಳದಲ್ಲಿ ಇಂದು ನಡೆದ ‘ಗ್ರಾಮ ಸಂಕಲ್ಪಸಮಾವೇಶ’ದಲ್ಲಿ 13 ಹಳ್ಳಿಗಳ ರೈತರು ಭೂಮಿ ಕೊಡುವುದಿಲ್ಲ ಎಂಬ ತಮ್ಮ ನಿರ್ಧಾರವನ್ನು ಪುನರುಚ್ಛರಿಸಿ ಒಗ್ಗಟ್ಟು ಪ್ರದರ್ಶಿಸಿದರು. “ಕಳೆದ ಹತ್ತು ದಿನಗಳಿಂದ … Continue reading ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ: ‘ಗ್ರಾಮ ಸಂಕಲ್ಪ ಸಮಾವೇಶ’ದಲ್ಲಿ ಒಗ್ಗಟ್ಟು ಪ್ರದರ್ಶಿಸಿದ 13 ಹಳ್ಳಿಗಳ ರೈತರು