ಚನ್ನರಾಯಪಟ್ಟಣ ಭೂ ಸ್ವಾಧೀನ | ಸಿಎಂ ಮಾತಿಗೆ ಬೆಲೆ ಕೊಡದೆ ಕೆಐಎಡಿಬಿ ಅಧಿಕಾರಿಗಳಿಂದ ನೋಟಿಸ್: ರೈತರ ಆಕ್ರೋಶ

ಭೂ ಸ್ವಾಧೀನ ರದ್ದುಗೊಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ ಬಳಿಕವೂ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿ (ಕೆಐಎಡಿಬಿ) ಅಧಿಕಾರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ಚನ್ನರಾಯಪಟ್ಟಣ ಹೋಬಳಿಯ ರೈತರಿಗೆ ನೋಟಿಸ್ ಕೊಟ್ಟಿರುವುದು ಗೊಂದಲಕ್ಕೆ ಕಾರಣವಾಗಿದೆ. ರೈತರು ಮತ್ತು ಹೋರಾಟಗಾರರು ಸೋಮವಾರ (ಸೆ.1) ಬೆಂಗಳೂರಿನ ಖನಿಜ ಭವನದಲ್ಲಿರುವ ಕೆಐಎಡಿಬಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕಚೇರಿ ಮತ್ತು ಅರವಿಂದ ಭವನದಲ್ಲಿರುವ ವಿಶೇಷ ಭೂ ಸ್ವಾಧೀನ ಅಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಮೂರೂವರೆ ವರ್ಷಗಳ ನಿರಂತರ ಹೋರಾಟದ ಫಲವಾಗಿ ಬೆಂಗಳೂರು … Continue reading ಚನ್ನರಾಯಪಟ್ಟಣ ಭೂ ಸ್ವಾಧೀನ | ಸಿಎಂ ಮಾತಿಗೆ ಬೆಲೆ ಕೊಡದೆ ಕೆಐಎಡಿಬಿ ಅಧಿಕಾರಿಗಳಿಂದ ನೋಟಿಸ್: ರೈತರ ಆಕ್ರೋಶ