Homeಮುಖಪುಟದೆಹಲಿಯಲ್ಲಿ ರೈತರ ದಿಟ್ಟ ಹೋರಾಟ: ಕ್ಯಾಮರಗೆ ಸೆರೆಸಿಕ್ಕ ಅದ್ಭುತ ಚಿತ್ರಗಳು!

ದೆಹಲಿಯಲ್ಲಿ ರೈತರ ದಿಟ್ಟ ಹೋರಾಟ: ಕ್ಯಾಮರಗೆ ಸೆರೆಸಿಕ್ಕ ಅದ್ಭುತ ಚಿತ್ರಗಳು!

ಪೊಲೀಸರು ಅಡ್ಡಲಾಗಿ ನಿಲ್ಲಿಸಿದ್ದ ಟ್ರಕ್‌ಗಳನ್ನು, ಜಲಫಿರಂಗಿ ಟ್ಯಾಂಕರ್‌ಗಳನ್ನು ಬದಿಗೆ ಸರಿಸಿದ ರೈತರು ಪೊಲೀಸರ ಭದ್ರಕೋಟೆ ಛಿದ್ರಗೊಳಿಸಿದ್ದಾರೆ.

- Advertisement -
- Advertisement -

ರೈತರ ಐತಿಹಾಸಿಕ ಟ್ರ್ಯಾಕ್ಟರ್ ಪರೇಡ್ ಆರಂಭವಾಗಿದೆ. ಈ ದಿಟ್ಟ ಹೋರಾಟವನ್ನು ಇಡೀ ವಿಶ್ವವೇ ಕೂತೂಹಲದಿಂದ ವೀಕ್ಷಿಸುತ್ತಿದೆ. ಕಳೆದ ಎರಡು ತಿಂಗಳುಗಳಿಂದ ದೆಹಲಿಯ ಗಡಿಗಳಲ್ಲಿಲಿ ಶಾಂತಿಯುತ ಹೋರಾಟ ನಡೆಸುತ್ತಿದ್ದ ರೈತರು ಇಂದು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ದೆಹಲಿ ಪ್ರವೇಶಿಸಿ ಕಿಸಾನ್ ಟ್ರ್ಯಾಕ್ಟರ್ ಪರೇಡ್ ನಡೆಸುತ್ತಿವೆ. ಲೆಕ್ಕಕ್ಕೆ ಸಿಗದ ಲಕ್ಷಾಂತರ ಟ್ರ್ಯಾಕ್ಟರ್‌ಗಳು ಏಕಕಾಲದಲ್ಲಿ ದೆಹಲಿಗೆ ನುಗ್ಗಿ ಕೇಂದ್ರ ಸರ್ಕಾರಕ್ಕೆ ತಮ್ಮ ಶಕ್ತಿ ಪ್ರದರ್ಶಿಸಿವೆ.

ಮಧ್ಯಾಹ್ನ 12 ಗಂಟೆ ನಂತರ ದೆಹಲಿ ಪ್ರವೇಶಿಬೇಕೆಂದು ಪೊಲೀಸರು ಆದೇಶಿಸಿದ್ದರು. ಆದರೆ ಲಕ್ಷಾಂತರ ಟ್ರ್ಯಾಕ್ಟರ್‌ ಪರೇಡ್‌ಗೆ ಹೆಚ್ಚು ಸಮಯ ಬೇಕೆಂದು ರೈತರು ಬೆಳಿಗ್ಗೆಯೇ ಬ್ಯಾರಿಕೇಡ್ ಭೇದಿಸಿ ದೆಹಲಿ ಪ್ರವೇಶಿಸಿದ್ದಾರೆ. ಪೊಲೀಸರು ಅಡ್ಡಲಾಗಿ ನಿಲ್ಲಿಸಿದ್ದ ಟ್ರಕ್‌ಗಳನ್ನು, ಜಲಫಿರಂಗಿ ಟ್ಯಾಂಕರ್‌ಗಳನ್ನು ಬದಿಗೆ ಸರಿಸಿದ ರೈತರು ಪೊಲೀಸರ ಭದ್ರಕೋಟೆ ಛಿದ್ರಗೊಳಿಸಿದ್ದಾರೆ.

ರೈತರ ಆಕ್ರೋಶದ ಎದುರು ಮೂಕಪ್ರೇಕ್ಷಕರಾದ ಪೊಲೀಸರು ನಂತರ ಅಶ್ರುವಾಯು ಪ್ರಯೋಗಿಸಿದ್ದಾರೆ. ಆದರೆ ಅದಕ್ಕೆ ಜಗ್ಗದ ರೈತರು ಪೊಲೀಸರ ವಾಹನಗಳನ್ನೇ ವಶಕ್ಕೆ ಪಡೆದಿದ್ದಾರೆ. ದೊಡ್ಡ ದೊಡ್ಡ ಕಂಟೈನರ್‌ಗಳನ್ನು ಪಕ್ಕಕ್ಕೆ ತಳ್ಳಿ ಮುಂದೆ ಸಾಗಿದ್ದಾರೆ. ಅದರ ಅದ್ಭುತ ಫೋಟೊಗಳು ಇಲ್ಲಿವೆ.

 

ದೆಹಲಿ ರೈತರ ಹೋರಾಟದ ದಿಟ್ಟ ಫೋಟೊಗಳು ಇಲ್ಲಿವೆ.


ಇದನ್ನೂ ಓದಿ: ಜನ ಗಣರಾಜ್ಯೋತ್ಸವ ಪರೇಡ್: ಕೆಂಪುಕೋಟೆ ತಲುಪಿದ ಗಾಝಿಪುರ ಗಡಿಯ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...