ಎಸ್‌ಐಆರ್ ವಿರುದ್ಧದ ಹೋರಾಟಕ್ಕೆ ರೈತರ ಬೆಂಬಲ: ನವೆಂಬರ್ 26ರಂದು ದೇಶವ್ಯಾಪಿ ಪ್ರತಿಭಟನೆಗೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳು ಮತ್ತು ಯುವಜನರಿಗೆ ಬೆಂಬಲವಾಗಿ ದೇಶಾದ್ಯಂತ ರೈತರನ್ನು ಬೀದಿಗಿಳಿಸಲು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ನಿರ್ಧರಿಸಿದೆ. ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣ ರದ್ದುಗೊಳಿಸಬೇಕು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಹಾಗೂ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲಾದ 13.41 ಕೋಟಿ ಜನರ ಮತದಾನದ ಹಕ್ಕನ್ನು ಮರುಸ್ಥಾಪಿಸಬೇಕು ಎಂದು ಒತ್ತಾಯಿಸಿ ನವೆಂಬರ್ 26ರಂದು ದೆಹಲಿ … Continue reading ಎಸ್‌ಐಆರ್ ವಿರುದ್ಧದ ಹೋರಾಟಕ್ಕೆ ರೈತರ ಬೆಂಬಲ: ನವೆಂಬರ್ 26ರಂದು ದೇಶವ್ಯಾಪಿ ಪ್ರತಿಭಟನೆಗೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ