ಕೇಂದ್ರದ ‘ಕೃಷಿ ಮಾರುಕಟ್ಟೆ ನೀತಿ’ ತಿರಸ್ಕರಿಸಿದ ರೈತ ಸಂಘಗಳು : ದೇಶದಾದ್ಯಂತ ಬೃಹತ್ ಹೋರಾಟಕ್ಕೆ ನಿರ್ಧಾರ
ಕೇಂದ್ರ ಕೃಷಿ ಸಚಿವಾಲಯದ ‘ರಾಷ್ಟ್ರೀಯ ಕೃಷಿ ಮಾರುಕಟ್ಟೆ ನೀತಿ’ (NPFAM) ಕರಡನ್ನು ರೈತ ಸಂಘಟನೆಗಳು ತಿರಸ್ಕರಿಸಿದ್ದು, ಇದರ ವಿರುದ್ದ ದೇಶದ ಎಲ್ಲಾ ರಾಜ್ಯಗಳಲ್ಲಿ ಮಹಾ ಪಂಚಾಯತ್, ಬೃಹತ್ ಪ್ರತಿಭಟನಾ ಸಭೆಗಳನ್ನು ನಡೆಸಲು ನಿರ್ಧರಿಸಿವೆ. ಈ ಹಿಂದೆ ವಾಪಸ್ ಪಡೆದಿರುವ ಮೂರು ಕರಾಳ ಕೃಷಿ ಕಾನೂನುಗಳನ್ನು ಕೃಷಿ ಮಾರುಕಟ್ಟೆ ನೀತಿಯ ಹೆಸರಿನಲ್ಲಿ ಹಿಂಬಾಗಿಲ ಮೂಲಕ ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ರೈತ ಸಂಘಟನೆಗಳು ಆರೋಪಿಸಿವೆ. ಹೊಸ ನೀತಿಯ ವಿರುದ್ದ ಹೋರಾಟ ನಡೆಸುತ್ತಿರುವ ರೈತರನ್ನು ಬೆಂಬಲಿಸುವಂತೆ ಆಗ್ರಹಿಸಿ … Continue reading ಕೇಂದ್ರದ ‘ಕೃಷಿ ಮಾರುಕಟ್ಟೆ ನೀತಿ’ ತಿರಸ್ಕರಿಸಿದ ರೈತ ಸಂಘಗಳು : ದೇಶದಾದ್ಯಂತ ಬೃಹತ್ ಹೋರಾಟಕ್ಕೆ ನಿರ್ಧಾರ
Copy and paste this URL into your WordPress site to embed
Copy and paste this code into your site to embed