ಸಂಸದ ರಶೀದ್ ಬಿಡುಗಡೆಗೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ: ಕಾರ್ಯಕರ್ತರ ಬಂಧನ

ಪಕ್ಷದ ಸಂಸ್ಥಾಪಕ ಮತ್ತು ಲೋಕಸಭಾ ಸದಸ್ಯ ಎಂಜಿನಿಯರ್ ರಶೀದ್ ಅವರಿಗೆ ಜಾಮೀನು ನೀಡುವಂತೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸಲು ಯತ್ನಿಸಿದ ಅವಾಮಿ ಇತ್ತೆಹಾದ್ ಪಕ್ಷದ (ಎಐಪಿ) ಕಾರ್ಯಕರ್ತರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ನಗರದ ಲಾಲ್ ಚೌಕ್ ಪ್ರದೇಶದ ಪ್ರತಾಪ್ ಪಾರ್ಕ್ ಬಳಿ ಧರಣಿ ನಡೆಸಲು ಕೋರಿದ್ದ ಪಕ್ಷದ ಅರ್ಜಿಯನ್ನು ಜಿಲ್ಲಾ ಅಧಿಕಾರಿಗಳು ತಿರಸ್ಕರಿಸಿದ ನಂತರ, ಅನೇಕ ಎಐಪಿ ಕಾರ್ಯಕರ್ತರು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಸಂಗರ್‌ಮಲ್ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಜಮಾಯಿಸಿ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದರು. ಹೊಸ … Continue reading ಸಂಸದ ರಶೀದ್ ಬಿಡುಗಡೆಗೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ: ಕಾರ್ಯಕರ್ತರ ಬಂಧನ