‘ಫಾದರ್ ಸ್ಟಾನ್ ಸ್ವಾಮಿ ನೈಸರ್ಗಿಕ ಕಾರಣಗಳಿಂದ ಸಾವನ್ನಪ್ಪಿದ್ದಾರೆ..’; ನ್ಯಾಯಾಲಯಕ್ಕೆ ತಿಳಿಸಿದ ಮಹಾರಾಷ್ಟ್ರ ಸರ್ಕಾರ

ಫಾದರ್ ಸ್ಟಾನ್ ಸ್ವಾಮಿ ಅವರ ಸಾವು ನೈಸರ್ಗಿಕ ಕಾರಣಗಳಿಂದ ಸಂಭವಿಸಿದೆ ಎಂದು ದೃಢಪಡಿಸುವ ಮ್ಯಾಜಿಸ್ಟ್ರೇಟ್ ತನಿಖಾ ವರದಿಯನ್ನು ಮಹಾರಾಷ್ಟ್ರ ಸರ್ಕಾರ ಸೋಮವಾರ ನ್ಯಾಯಾಲಯಕ್ಕೆ ಸಲ್ಲಿಸಿದೆ. ಜೆಸ್ಯೂಟ್ ಪಾದ್ರಿ ಮತ್ತು ಬುಡಕಟ್ಟು ಹಕ್ಕುಗಳ ಕಾರ್ಯಕರ್ತರಾಗಿದ್ದ ಫಾದರ್ ಸ್ಟಾನ್ ಸ್ವಾಮಿ ಅವರು ಜುಲೈ 5, 2021 ರಂದು ನಿಧನರಾದರು. ಅವರು ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿದ್ದಾಗಲೇ ನಿಧನರಾದರು. ತಮ್ಮ ಜೀವಿತಾವಧಿಯಲ್ಲಿ ಅವರು ಹೆಚ್ಚಿನ ಸಮಯ ಜಾರ್ಖಂಡ್‌ನಲ್ಲಿ ಆದಿವಾಸಿಗಳ ಹಕ್ಕುಗಳು, ಭೂಮಿ, ಮತ್ತು … Continue reading ‘ಫಾದರ್ ಸ್ಟಾನ್ ಸ್ವಾಮಿ ನೈಸರ್ಗಿಕ ಕಾರಣಗಳಿಂದ ಸಾವನ್ನಪ್ಪಿದ್ದಾರೆ..’; ನ್ಯಾಯಾಲಯಕ್ಕೆ ತಿಳಿಸಿದ ಮಹಾರಾಷ್ಟ್ರ ಸರ್ಕಾರ