ಪಶ್ಚಿಮ ಬಂಗಾಳ| ಎಸ್‌ಐಆರ್‌ನಲ್ಲಿ ತಂದೆಯ ಹೆಸರು ಡಿಲೀಟ್; ಮಗುವಿಗೆ ಜನನ ಪ್ರಮಾಣಪತ್ರ ನಿರಾಕರಣೆ!

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ವೇಳೆ ತಂದೆಯ ಹೆಸರು ಮತದಾರರ ಪಟ್ಟಿಯಿಂದ ಅಳಿಸಲ್ಪಟ್ಟಿರುವ ಕಾರಣಕ್ಕೆ ಸುಮಾರು ಮೂರು ತಿಂಗಳ ಹಸುಗೂಸಿಗೆ ಜನನ ಪ್ರಮಾಣಪತ್ರ ನೀಡಲು ಪಂಚಾಯತ್ ಅಧಿಕಾರಿಗಳು ನಿರಾಕರಿಸಿರುವ ಘಟನೆ ಬೆಳಕಿಗೆ ಬಂದಿದೆ. ‘ದಿ ಹಿಂದೂ’ ವರದಿಯ ಪ್ರಕಾರ, ಕೂಚ್‌ಬೆಹಾರ್ ಜಿಲ್ಲೆಯ ದಿನ್‌ಹಟಾ ಉಪವಿಭಾಗೀಯ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 9ರಂದು ಅಮೀನಾ ಖಾತೂನ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಮಗುವಿನ ಜನನದ ಬಳಿಕ ಖಾತೂನ್ ಮತ್ತು ಅವರ ಪತಿ ಅಬ್ದುಲ್ ಹಬೀಬ್ ಜನನ … Continue reading ಪಶ್ಚಿಮ ಬಂಗಾಳ| ಎಸ್‌ಐಆರ್‌ನಲ್ಲಿ ತಂದೆಯ ಹೆಸರು ಡಿಲೀಟ್; ಮಗುವಿಗೆ ಜನನ ಪ್ರಮಾಣಪತ್ರ ನಿರಾಕರಣೆ!