ಜನ್ಮದತ್ತ ಪೌರತ್ವ ಹಕ್ಕು ರದ್ದು | ಟ್ರಂಪ್ ಆದೇಶಕ್ಕೆ ಅಮೆರಿಕ ಕೋರ್ಟ್ ತಡೆ

‘ಜನ್ಮದತ್ತ ಪೌರತ್ವ ಹಕ್ಕು’ ರದ್ದುಗೊಳಿಸುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಾರ್ಯಕಾರಿ ಆದೇಶಕ್ಕೆ ಅಮೆರಿಕದ ಫೆಡರಲ್ ನ್ಯಾಯಾಧೀಶರು ಗುರುವಾರ (23) ತಾತ್ಕಾಲಿಕ ತಡೆ ನೀಡಿದ್ದಾರೆ ಎಂದು ವರದಿಯಾಗಿದೆ. ಟ್ರಂಪ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಮೊದಲ ವಿಚಾರಣೆ ನಡೆಸಿದ ಅಮೆರಿಕದ ಫೆಡರಲ್ ನ್ಯಾಯಾಧೀಶ ಜಾನ್ ಕಫ್ನೌರ್ ಅವರು, ಈ ಆದೇಶ “ಸ್ಪಷ್ಟವಾಗಿ ಅಸಂವಿಧಾನಿಕ” ಎಂದಿದ್ದಾಗಿ ವರದಿಗಳು ತಿಳಿಸಿವೆ. ವಿಚಾರಣೆ ಸಂದರ್ಭ ನ್ಯಾಯಾಂಗ ಇಲಾಖೆಯ ಪರ ವಕೀಲ ಬ್ರೆಟ್ ಶುಮಾಟೆ ವಾದ ಮಂಡಿಸುವಾಗ ಮಧ್ಯಪ್ರವೇಶಿಸಿದ ನ್ಯಾಯಾಧೀಶ ಕಫ್ನೌರ್, “ಟ್ರಂಪ್ … Continue reading ಜನ್ಮದತ್ತ ಪೌರತ್ವ ಹಕ್ಕು ರದ್ದು | ಟ್ರಂಪ್ ಆದೇಶಕ್ಕೆ ಅಮೆರಿಕ ಕೋರ್ಟ್ ತಡೆ