ಟ್ರಂಪ್ ಗೆಲುವಿನ ಬೆನ್ನಲ್ಲೇ ಬೈಡೆನ್ ಪೌರತ್ವ ನೀತಿ ರದ್ದು : ವಲಸಿಗರಿಗೆ ಆತಂಕ

ಅಮೆರಿಕದ ಪ್ರಜೆಗಳನ್ನು ಮದುವೆಯಾಗಿರುವ ವಲಸಿಗರಿಗೆ ಪೌರತ್ವ ನೀಡುವ ಪ್ರಕ್ರಿಯೆಯನ್ನು ಸರಳಗೊಳಿಸಲು ಜೋ ಬೈಡೆನ್ ಆಡಳಿತ ಜಾರಿಗೊಳಿಸಿದ್ದ ನೀತಿಯೊಂದನ್ನು ಯುಎಸ್ ಫೆಡರಲ್ ನ್ಯಾಯಾಧೀಶರು ಗುರುವಾರ (ನ.8) ರದ್ದುಗೊಳಿಸಿದ್ದಾರೆ. ಯುಎಸ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕರಿಸುವ ಮುನ್ನವೇ, ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. ಇದು ಟ್ರಂಪ್ ಆಡಳಿತದ ಪ್ರಥಮ ಹೆಜ್ಜೆ ಎಂದೇ ಪರಿಗಣಿಸಲಾಗಿದೆ. ಟ್ರಂಪ್ ಕೂಡ ಈ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳುವ ಒಲವು ಹೊಂದಿದ್ದರು ಎಂದು ವರದಿಗಳು ಹೇಳಿವೆ. ಅಮೆರಿಕದ ಪ್ರಜೆಗಳನ್ನು ಮದುವೆಯಾಗಿರುವ ವಲಸಿಗರು ತಮ್ಮ … Continue reading ಟ್ರಂಪ್ ಗೆಲುವಿನ ಬೆನ್ನಲ್ಲೇ ಬೈಡೆನ್ ಪೌರತ್ವ ನೀತಿ ರದ್ದು : ವಲಸಿಗರಿಗೆ ಆತಂಕ