ವಿಧಾನಸೌಧ ಮುಂಭಾಗ ಆರ್‌ಸಿಬಿ ತಂಡಕ್ಕೆ ಸನ್ಮಾನ: ಅಪಾಯದ ಮುನ್ನೆಚ್ಚರಿಕೆ ನೀಡಿತ್ತು ಪೊಲೀಸ್ ಇಲಾಖೆ; ವರದಿ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನರು ಸಾವಿಗೀಡಾದ ಮೂರು ದಿನಗಳ ನಂತರ, ವಿಧಾನಸೌಧ ಮುಂಭಾಗ ಆರ್‌ಸಿಬಿ ಆಟಗಾರರ ಸನ್ಮಾನ ಕಾರ್ಯಕ್ರಮ ಆಯೋಜಿಸಿದರೆ ಭದ್ರತೆ ಒದಗಿಸುವುದು ಸವಾಲಾಗಬಹುದು ಎಂದು ವಿಧಾನಸೌಧದ ಭದ್ರತಾ ಮುಖ್ಯಸ್ಥರು ಪತ್ರ ಬರೆದಿದ್ದರು ಎಂದು ವರದಿಯಾಗಿದೆ. ರಾಜ್ಯ ಸರ್ಕಾರವನ್ನು ಉದ್ದೇಶಿಸಿ ಬರೆದಿರುವ ಪತ್ರದಲ್ಲಿ, ಸನ್ಮಾನ ಕಾರ್ಯಕ್ರಮವು ಗಂಭೀರ ಭದ್ರತಾ ಸವಾಲುಗಳನ್ನು ಒಡ್ಡುತ್ತದೆ ಮತ್ತು ಸಾರ್ವಜನಿಕರನ್ನು ಅಪಾಯಕ್ಕೆ ಸಿಲುಕಿಸುತ್ತದೆ ಎಂದು ಎಚ್ಚರಿಸಲಾಗಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳ ವಿರೋಧದ ಹೊರತಾಗಿಯೂ, ಕಾರ್ಯಕ್ರಮವನ್ನು ನಡೆಸಲಾಯಿತು ಎಂದು … Continue reading ವಿಧಾನಸೌಧ ಮುಂಭಾಗ ಆರ್‌ಸಿಬಿ ತಂಡಕ್ಕೆ ಸನ್ಮಾನ: ಅಪಾಯದ ಮುನ್ನೆಚ್ಚರಿಕೆ ನೀಡಿತ್ತು ಪೊಲೀಸ್ ಇಲಾಖೆ; ವರದಿ