Homeಮುಖಪುಟಕೇಂದ್ರ ಸರ್ಕಾರಿ ನೌಕರರಿಗೆ ಹಬ್ಬದ ಬೋನಸ್: ಕೇಂದ್ರ ಸಚಿವ ಸಂಪುಟದಿಂದ ಅಂಗೀಕಾರ

ಕೇಂದ್ರ ಸರ್ಕಾರಿ ನೌಕರರಿಗೆ ಹಬ್ಬದ ಬೋನಸ್: ಕೇಂದ್ರ ಸಚಿವ ಸಂಪುಟದಿಂದ ಅಂಗೀಕಾರ

ಇದರಿಂದ ಸರ್ಕಾರಕ್ಕೆ ಒಟ್ಟು 3,737 ಕೋಟಿ ರೂ. ವೆಚ್ಚವಾಗಲಿದ್ದು, 3.67 ಕೋಟಿ ಗೆಜೆಟೆಡ್ ಅಲ್ಲದ ಉದ್ಯೋಗಿಗಳಿಗೆ ಅನುಕೂಲವಾಗಲಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ ಕೇಂದ್ರ ಸರ್ಕಾರಿ ನೌಕರರಿಗೆ 2019-2020ರ ಬೋನಸ್ ನೀಡುವುದಕ್ಕೆ ಕೇಂದ್ರ ಸಚಿವ ಸಂಪುಟ ಇಂದು ಒಪ್ಪಿಗೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದರು.

ಈ ನಿರ್ಧಾರವನ್ನು ಪ್ರಕಟಿಸಿದ ಜಾವಡೇಕರ್, “ಕನಿಷ್ಠ 30 ಲಕ್ಷ ಗೆಜೆಟೆಡ್ ಅಲ್ಲದ ನೌಕರರು ಇದರಿಂದ ಪ್ರಯೋಜನ ಪಡೆಯುತ್ತಾರೆ. ‘ವಿಜಯದಶಮಿ’ಗೆ ಮುಂಚಿತವಾಗಿ ನೇರ ಲಾಭ ವರ್ಗಾವಣೆಯ ಮೂಲಕ ಬೋನಸ್ ಅನ್ನು ಒಂದೇ ಕಂತಿನಲ್ಲಿ ನೀಡಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉಪಚುನಾವಣೆ: ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದೆ; ಯಾಕೆ?

ಇದನ್ನೂ ಓದಿ: ಇಂದಿನ ಪ್ರಧಾನಿ ಮೋದಿ ಭಾಷಣಕ್ಕೆ ಡಿಸ್‌ಲೈಕ್‌ಗಳ ಸುರಿಮಳೆ: ಸಂಖ್ಯೆ ಮರೆಮಾಚಿದ ಬಿಜೆಪಿ

ಇದರಿಂದ ಸರ್ಕಾರಕ್ಕೆ ಒಟ್ಟು 3,737 ಕೋಟಿ ರೂ. ವೆಚ್ಚವಾಗಲಿದ್ದು, 3.67 ಕೋಟಿ ಗೆಜೆಟೆಡ್ ಅಲ್ಲದ ಉದ್ಯೋಗಿಗಳಿಗೆ ಅನುಕೂಲವಾಗಲಿದೆ. ಹಬ್ಬಕ್ಕಿಂತ ಮುಂಚಿತವಾಗಿ ಸರ್ಕಾರಿ ನೌಕರರನ್ನು ಹುರಿದುಂಬಿಸಲು ಇದು ಸಹಕಾರಿಯಾಗಲಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ತನಿಷ್ಕ್ ಜಾಹೀರಾತಿನ ವಿರುದ್ಧ ದೆಹಲಿಯ ಜಾಮಾ ಮಸೀದಿ ಫತ್ವಾ ಹೊರಡಿಸಿದೆಯೇ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...