ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ
ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು ಹೊರ ಬರುವುದು ಮುಂದುವರಿಯುತ್ತಲೇ ಇದ್ದು, ಬಿಜೆಪಿ ಪಕ್ಷದ ವರ್ಚಸ್ಸು ಹದಗೆಡುತ್ತಿದೆ ಎಂದು ಹೇಳಿದ್ದಾರೆ. ಸೋಮವಾರ (ಮಾ.31) ವಿದೇಶಿ ವಿನಿಮಯ ವಹಿವಾಟಿನ ಅಂತ್ಯದ ವೇಳೆಗೆ ಡಾಲರ್ ಎದುರು ರೂಪಾಯಿ ಮೌಲ್ಯವು ಸ್ವಲ್ಪಮಟ್ಟಿಗೆ ಬಲವರ್ಧನೆಗೊಂಡು 94.70 ರೂ.ಗೆ ತಲುಪುವುದಕ್ಕೂ ಮುನ್ನ, ಬೆಳಗ್ಗೆ 95 ರೂ. … Continue reading ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ
Copy and paste this URL into your WordPress site to embed
Copy and paste this code into your site to embed