ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ : ಕಪ್ಪು ಬಾವುಟ ಹಾರಿಸಿ, ಮಸೂದೆ ಪ್ರತಿಸುಟ್ಟು ಪ್ರತಿಭಟನೆಗೆ ಚಾಲನೆ ಕೊಟ್ಟ ಎಂ.ಕೆ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸಮರ ಸಾರಿದ್ದು, ಗುರುವಾರ (ಏ.16) ಅಧಿಕೃತವಾಗಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆ, ನಾಮಕ್ಕಲ್‌ನಲ್ಲಿ ಪ್ರಚಾರ ಕಾರ್ಯ ಕೈಗೊಂಡಿರುವ ಸ್ಟಾಲಿನ್ ಅವರು, ಅಲ್ಲಿಯೇ ಕಪ್ಪು ಬಾವುಟ ಹಾರಿಸಿ, ಕೇಂದ್ರದ ಮಸೂದೆಯ ಪ್ರತಿಯನ್ನು ಸುಟ್ಟು ಹಾಕಿ ಪ್ರತಿಭಟನೆಗೆ ಚಾಲನೆ ಕೊಟ್ಟಿದ್ದಾರೆ. ಚೆನ್ನೈನ ಡಿಎಂಕೆ ಕೇಂದ್ರ ಕಚೇರಿ ಮತ್ತು ಮಾಜಿ ಸಿಎಂ ಎಂ. ಕರುಣಾನಿಧಿ ಅವರ ಗೋಪಾಲಪುರಂ ನಿವಾಸ ಸೇರಿದಂತೆ ರಾಜ್ಯದಾದ್ಯಂತ ಕಪ್ಪು ಬಾವುಟಗಳನ್ನು ಹಾರಿಸಲಾಗಿದೆ. … Continue reading ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ : ಕಪ್ಪು ಬಾವುಟ ಹಾರಿಸಿ, ಮಸೂದೆ ಪ್ರತಿಸುಟ್ಟು ಪ್ರತಿಭಟನೆಗೆ ಚಾಲನೆ ಕೊಟ್ಟ ಎಂ.ಕೆ ಸ್ಟಾಲಿನ್